ಕೋಲ್ಕತಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ (Bangladesh Violence), ಕಗ್ಗೊಲೆ, ದೇವಾಲಯಗಳ ಮೇಲಿನ ದಾಳಿ (Attack on Hindu temples) ಮುಂದುವರಿದಿದೆ. ಇಸ್ಕಾನ್ ಸನ್ಯಾಸಿ (Iskcon monk) ಬಂಧನ ಪ್ರಕರಣದ ಬೆನ್ನಲ್ಲೇ, ಮತ್ತೊಂದು ಇಸ್ಕಾನ್ ದೇವಾಲಯದ (Iskcon Temple) ಮೇಲೆ ದಾಳಿ ನಡೆದಿದೆ. ಢಾಕಾದಲ್ಲಿರುವ ಇಸ್ಕಾನ್ ಕೇಂದ್ರಕ್ಕೆ ಬೆಂಕಿ ಹಚ್ಚಲಾಗಿದ್ದು, ಅಲ್ಲಿರುವ ದೇವರ ಮೂರ್ತಿಗಳನ್ನು ಭಾಗಶಃ ಸುಟ್ಟುಹಾಕಲಾಗಿದೆ. ಈ ಕುರಿತು ಕೋಲ್ಕತಾ ಇಸ್ಕಾನ್‌ನ ಉಪಾಧ್ಯಕ್ಷ ರಾಧಾರಮಣ ದಾಸ್ ಹಾಗೂ ಬಾಂಗ್ಲಾ ಇಸ್ಕಾನ್ ಪ್ರಧಾನ ಕಾರ್ಯದರ್ಶಿ ಚಾರು […]