ಚಟ್ಟೋಗ್ರಾಮ: ಗಾಯಗೊಂಡಿರುವ ನಾಯಕ ಶಕೀಬ್ ಅಲ್ ಹಸನ್ ಮತ್ತು ವೇಗಿ ಎಬಾಡಟ್ ಹೊಸೈನ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಛತ್ತೋಗ್ರಾಮ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇವರಿ ಬ್ಬರೂ ಆಡುತ್ತಿದ್ದರು, ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬರಿಗೂ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಗಾಯದ ಸಮಸ್ಯೆಯಿಂದಾಗಿ ಮಿರ್‌ಪುರದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಇವರಿಬ್ಬರೂ ಅಲಭ್ಯವಾಗಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಎರಡನೇ ಏಕದಿನ ಪಂದ್ಯದ ವೇಳೆ ವೇಗಿ ಉಮ್ರಾನ್ ಮಲಿಕ್ ಬೌಲಿಂಗ್‌ನಲ್ಲಿ ಗಾಯಗೊಂಡಿದ್ದ ಶಕೀಬ್ ಅಲ್ ಹಸನ್, ಪಕ್ಕೆಲುಬು ಮತ್ತು […]
ಢಾಕಾ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಸಿಟ್ರಾಂಗ್ ಚಂಡಮಾರುತ ಬಾಂಗ್ಲಾದೇಶಕ್ಕೆ ಅಪ್ಪಳಿ ಸಿದ್ದು, ತನ್ನ ರೌದ್ರಾವತಾರ ತೋರಿಸುತ್ತಿದೆ. ಸಿಟ್ರಾಂಗ್ ಈಗಾಗಲೇ 9 ಮಂದಿಯ ಪ್ರಾಣ ಬಲಿಪಡೆದಿದೆ. ಮೃತರಲ್ಲಿ ಒಂದೇ...
ಢಾಕಾ: ಬಾಂಗ್ಲಾದೇಶದಲ್ಲಿ ಸುಮಾರು 140 ಮಿಲಿಯನ್ ಜನರು ಮಂಗಳವಾರ ಮಧ್ಯಾಹ್ನ ವಿದ್ಯುತ್ ಇಲ್ಲದೆ ಬಳಲು ತ್ತಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಗ್ರಿಡ್ ವೈಫಲ್ಯ ದಿಂದಾಗಿ ದೇಶದ ಪ್ರಮುಖ...
ಢಾಕಾ: ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಹಣದುಬ್ಬರದ ಭೀತಿ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಈ ಕ್ರಮವು ಸಬ್ಸಿಡಿ ಹೊರೆ...
ಢಾಕಾ: ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, 25 ಮಂದಿ ಮೃತಪಟ್ಟು, 450ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ. ಚಿತ್ತಗಾಂಗ್‌ನಿಂದ 40 ಕಿಲೋಮೀಟರ್...
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಹಾಗೂ ಬಲಪಡಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ನಾಳೆ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಜೈಶಂಕರ್ ಅವರು...
ಢಾಕಾ (ಬಾಂಗ್ಲಾದೇಶ): ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ದಾಳಿ ನಡೆಸಿ, ದೇವಾಲಯವನ್ನು ಧ್ವಂಸ ಗೊಳಿಸಿದ್ದಾರೆ. ಈ ದಾಳಿಯಲ್ಲಿ ಸುಮಂತ್ರ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿ ಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು...
ಢಾಕಾ: ಅಕ್ರಮ ಹಣ ವರ್ಗಾವಣೆ ಮತ್ತು ನಂಬಿಕೆ ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ ಬಾಂಗ್ಲಾ ದೇಶ ನ್ಯಾಯಾಲಯ...
ಢಾಕಾ: ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕೋಮು ಘರ್ಷಣೆಯಲ್ಲಿ ಆರು ಮಂದಿ...