Monday, 18th November 2024

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಇಂದು: ಗೆಲ್ಲುವ ನಿರೀಕ್ಷೆಯಲ್ಲಿ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಭಾನುವಾರ ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಗೈರು ಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಸಾರ್ವತ್ರಿಕ ಚುನಾವಣೆಯಲ್ಲಿ 27 ರಾಜಕೀಯ ಪಕ್ಷಗಳಿಂದ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತದ ಮೂವರು ವೀಕ್ಷಕರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು 12ನೇ ಸಾರ್ವತ್ರಿಕ ಚುನಾವಣೆಯ ಮೇಲೆ ನಿಗಾ ಇಡಲಿದ್ದಾರೆ. ಬಿಗಿ ಭದ್ರತೆಯ ನಡುವೆ ಈ ಚುನಾವಣೆ ನಡೆಯುತ್ತಿದೆ. […]

ಮುಂದೆ ಓದಿ