ಢಾಕಾ: ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಕರೆ ನೀಡಿರುವ 48 ಗಂಟೆಗಳ ರಾಷ್ಟ್ರವ್ಯಾಪಿ ಬಂದ್ ಆರಂಭವಾಗುವುದಕ್ಕೂ ಮುಂಚೆ ಢಾಕಾ ಮತ್ತು ದೇಶದ ಇತರ ಭಾಗಗಳಲ್ಲಿ 10ಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಢಾಕಾದಲ್ಲಿ ನಡೆದ ವಿಧ್ವಂಸಕ ಕೃತ್ಯ, ಹಿಂಸಾಚಾರ ಮತ್ತು ಪೊಲೀಸರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಮಾಜಿ ಗೃಹ ಸಚಿವ ಮತ್ತು ಪ್ರಸ್ತುತ ಬಿಎನ್‌ಪಿ ಉಪಾಧ್ಯಕ್ಷ, ಏರ್ ವೈಸ್ ಮಾರ್ಷಲ್ (ನಿವೃತ್ತ) ಅಲ್ತಾಫ್ ಹುಸೇನ್ ಚೌಧರಿ ಅವರನ್ನು ಬಂಧಿಸಲಾಗಿದೆ. ಪೊಲೀಸ್ ಕಾನ್ಸ್ಟೆಬಲ್ ಅಮಿರುಲ್ ಇಸ್ಲಾಂ ಪರ್ವೇಜ್ […]
ಢಾಕಾ : ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಿರಂತರ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಭದ್ರತಾಪಡೆಗಳು ಬಂಧಿಸಿ ದ್ದಾರೆ. ಬಂಧಿತ ಆರೋಪಿ ಇಕ್ಬಾಲ್...