Saturday, 27th July 2024

ರಾಜಕೀಯಕ್ಕೆ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್

ಢಾಕಾ: ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ. ಬಾಂಗ್ಲಾ ಕ್ರಿಕೆಟ್ ನ ಸೂಪರ್ ಸ್ಟಾರ್ ಶಕೀಬ್ ಅವರು ರಾಜಕೀಯಕ್ಕೆ ಧುಮುಕಿದ್ದಾರೆ. ಜನವರಿ 7 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಬಾಂಗ್ಲಾದೇಶ ಅವಾಮಿ ಲೀಗ್ ಪಕ್ಷದ ಪರ ಸ್ಪರ್ಧೆಗೆ ಇಳಿಯಲು ತಯಾರಾಗಿದ್ದಾರೆ. ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶಕೀಬ್ ಪಕ್ಷದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವಾಮಿ ಲೀಗ್ ಜಂಟಿ ಕಾರ್ಯ ದರ್ಶಿ ಬಹಾವುದ್ದೀನ್ ನಾಸಿಮ್ […]

ಮುಂದೆ ಓದಿ

ಬಾಂಗ್ಲಾದೇಶ ಚೇತರಿಕೆ: ರಹೀಮ್ ಅರ್ಧಶತಕ, ಶಕೀಬ್‌ ಔಟ್

ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಶುಕ್ರವಾರ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ​​ಟಾಸ್​ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು...

ಮುಂದೆ ಓದಿ

ಬಾಂಗ್ಲಾದೇಶ ಕ್ರಿಕೆಟಿಗನ ಹೇಳಿಕೆಗೆ ಮಹಿಳಾ ಸಂಘಟನೆಗಳ ಆಕ್ರೋಶ..!

ಢಾಕಾ: ಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಹೇಳಿಕೆ ನೀಡಿದ್ದು ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಏಷ್ಯಾಕಪ್...

ಮುಂದೆ ಓದಿ

ತಮೀಮ್ ಇಕ್ಬಾಲ್ ನಿವೃತ್ತಿ ಘೋಷಣೆ

ನವದೆಹಲಿ: ಬಾಂಗ್ಲಾ ನಾಯಕ ತಮೀಮ್ ಇಕ್ಬಾಲ್ ಗುರುವಾರ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 16 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನವನ್ನ ಕೊನೆಗೊಳಿಸುವ ನಿರ್ಧಾರ ಘೋಷಿಸುವಾಗ, 34 ವರ್ಷದ...

ಮುಂದೆ ಓದಿ

ದುಬೈ ಕಾರ್ಯಕ್ರಮದಲ್ಲಿ ಶಕೀಬ್ ಅಲ್ ಹಸನ್’ಗೆ ಹಲ್ಲೆ

ದುಬೈ: ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ದುಬೈನ ಕಾರ್ಯ ಕ್ರಮವೊಂದರಲ್ಲಿ ಹಲ್ಲೆಗೊಳಗಾಗಿದ್ದು ಅಭಿಮಾನಿ ಗಳ ತಳ್ಳಾಟದಲ್ಲಿ ಕ್ರಿಕೆಟಿಗ ನೆಲದ ಮೇಲೆ ಬಿದ್ದಿದ್ದು...

ಮುಂದೆ ಓದಿ

ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ

ಢಾಕಾ: ಬಾಂಗ್ಲಾದೇಶ ತಂಡದ ಅನುಭವಿ ಆಟಗಾರ ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಏಷ್ಯಾ ಕಪ್‌ನಲ್ಲಿ ಬಾಂಗ್ಲಾದೇಶ ತಂಡ ಲೀಗ್ ಹಂತದಿಂದ ಹೊರಬಿದ್ದಿದೆ. ಭಾನುವಾರ ತಮ್ಮ...

ಮುಂದೆ ಓದಿ

ಟಿ20 ವಿಶ್ವಕಪ್‌ ವರೆಗೂ ಬಾಂಗ್ಲಾ ತಂಡಕ್ಕೆ ಶಕೀಬ್‌ ನಾಯಕ

ಢಾಕಾ: ಮುಂಬರುವ ಏಷ್ಯಾ ಕಪ್‌, ನ್ಯೂಜಿ ಲ್ಯಾಂಡ್‌ ತ್ರಿಕೋನ ಸರಣಿ ಮತ್ತು ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ಟಿ20 ಕ್ರಿಕೆಟ್‌ ತಂಡದ ನಾಯಕರನ್ನಾಗಿ ಶಕಿಬ್‌ ಅಲ್‌ ಹಸನ್‌ ಅವರನ್ನು ಹೆಸರಿಸಲಾಗಿದೆ....

ಮುಂದೆ ಓದಿ

ಟಿ20 ಮಾದರಿಗೆ ಬಾಂಗ್ಲಾದೇಶದ ಕ್ರಿಕೇಟರ್‌ ತಮೀಮ್ ಇಕ್ಬಾಲ್ ನಿವೃತ್ತಿ

ಢಾಕಾ: ಬಾಂಗ್ಲಾದೇಶದ ಹಿರಿಯ ಆಟಗಾರ, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತಾರಾಷ್ಟ್ರೀಯ ಟಿ20 ಮಾದರಿಗೆ ರಾಜೀನಾಮೆ ಘೋಷಿಸಿದ್ದಾರೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ...

ಮುಂದೆ ಓದಿ

Bangladesh Cricketer
ಬಾಂಗ್ಲಾದೇಶ ಕ್ರಿಕೆಟಿಗ ಮಹ್ಮೂದುಲ್ಲಾ ರಿಯಾದ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಢಾಕಾ: ಬಾಂಗ್ಲಾದೇಶದ ಟ್ವೆಂಟಿ-20 ತಂಡದ ನಾಯಕ ಮಹ್ಮೂದುಲ್ಲಾ ರಿಯಾದ್ ಬುಧವಾರ ತಮ್ಮ 35ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಆದರೆ, ರಾಷ್ಟ್ರೀಯ ತಂಡಕ್ಕಾಗಿ ಏಕದಿನ ಹಾಗೂ...

ಮುಂದೆ ಓದಿ

ಬಾಂಗ್ಲಾದೇಶದ ಕೋಮುಗಲಭೆ ಘಟನೆೆಗೆ ಮರುಗಿದ ಮೊರ್ತಾಜಾ

ಅಬುಧಾಬಿ: ಬಾಂಗ್ಲಾದೇಶದಲ್ಲಿ ಸಂಭವಿಸುತ್ತಿರುವ ಕೋಮುಗಲಭೆ ಘಟನೆಗಳಿಗೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫ್ ಮೊರ್ತಾಜಾ ಅತೀವ ಸಂಕಟ ವ್ಯಕ್ತಪಡಿಸಿದ್ದಾರೆ. ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ಮೊನ್ನೆ...

ಮುಂದೆ ಓದಿ

error: Content is protected !!