Thursday, 19th September 2024

SBI Recruitment 2024

SBI Recruitment 2024: ಗಮನಿಸಿ: SBIಯಲ್ಲಿ ಖಾಲಿ ಇದೆ 1,513 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ನಿಮ್ಮ ಕನಸು ನನಸಾಗುವ ದಿನ ಹತ್ತಿರಲ್ಲೇ ಇದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SBI Recruitment 2024). ಡೆಪ್ಯುಟಿ ಮ್ಯಾನೇಜರ್‌, ಡೆಪ್ಯುಟಿ ವೈಸ್‌ ಪ್ರೆಸಿಡೆಂಟ್‌ ಸೇರಿದಂತೆ ಒಟ್ಟು 1,513 ಹುದ್ದೆಗಳು ಖಾಲಿ ಇವೆ. ಬಿಇ/ಬಿ.ಟೆಕ್‌,ಎಂಇ/ಎಂ.ಟೆಕ್‌ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್‌ 4 […]

ಮುಂದೆ ಓದಿ