ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾ.15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸ ಬಹುದು. ಆದರೆ, ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾ.14ರವರೆಗೂ ವಿಸ್ತರಿಸಿದೆ. ಕೆವೈಸಿ ಅಕ್ರಮ […]
ನವದೆಹಲಿ: ಕೇಂದ್ರವು ಅಧಿಸೂಚನೆ ಹೊರಡಿಸಿದ ನಂತರ ಬ್ಯಾಂಕುಗಳು ವಾರದಲ್ಲಿ ಐದು ದಿನಗಳ ಕಾಲ ಕೆಲಸದ ದಿನಗಳನ್ನ ಪ್ರಾರಂಭಿಸುತ್ತವೆ. ಪ್ರಸ್ತುತ, ಬ್ಯಾಂಕುಗಳು ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು...
ನವದೆಹಲಿ: ಸಾರ್ವಜನಿಕ ಬ್ಯಾಂಕ್‌ಗಳು ಮತ್ತು 5 ಪ್ರಮುಖ ಖಾಸಗಿ ಬ್ಯಾಂಕ್‌ಗಳು 2018ರಿಂದ 35,000 ಕೋಟಿ ರೂ.ಗೂ ಹೆಚ್ಚು ಶುಲ್ಕವನ್ನು ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ, ಹೆಚ್ಚುವರಿ ಎಟಿಎಂ ವಹಿವಾಟುಗಳು...
ಮುಂಬೈ: ಬ್ಯಾಂಕ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹಾಗೂ ಡಿಜಿಟಲ್ ಪಾವತಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಏಕೀಕೃತ ಒಂಬುಡ್ಸ್‌ಮನ್ ವ್ಯವಸ್ಥೆ ಜಾರಿಗೆ ತರಲು ಆರ್‌ಬಿಐ ತೀರ್ಮಾನಿಸಿದೆ. ಈಗ ಸಂಸ್ಥೆಗಳಿಗೆ (ಎನ್‌ಬಿಎಫ್‌ಸಿ)...