Friday, 22nd November 2024

Bank strike

ಡಿಸೆಂಬರ್-ಜನವರಿಯಲ್ಲಿ ಬ್ಯಾಂಕ್ ಸಿಬ್ಬಂದಿಗಳ 13 ದಿನಗಳ ಮುಷ್ಕರ

ನವದೆಹಲಿ: ಬ್ಯಾಂಕುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಡಿಸೆಂಬರ್, ಜನವರಿಯಲ್ಲಿ ಬ್ಯಾಂಕ್ ಸಿಬ್ಬಂದಿ ಹಂತ ಹಂತವಾಗಿ 13 ದಿನಗಳ ಕಾಲ ಮುಷ್ಕರ ಕೈಗೊಂಡಿ ದ್ದಾರೆ. ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲಾಗಿದ್ದು, ಗ್ರಾಹಕರ ಸೇವೆಗೆ ತೊಂದರೆಯಾಗುತ್ತಿದೆ ಎಂದು ಹೇಳಲಾಗಿದೆ. ನಿಯಮಿತ ಉದ್ಯೋಗಗಳನ್ನು ಹೊರಗುತ್ತಿಗೆ ನೀಡುವುದನ್ನು ಸಂಘಟನೆಗಳು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿವೆ. ಡಿಸೆಂಬರ್ 11ರಂದು ಖಾಸಗಿ ಬ್ಯಾಂಕುಗಳ ನೌಕರರು ಮುಷ್ಕರ ನಡೆಸಲಿದ್ದಾರೆ. ಡಿಸೆಂಬರ್ 4ರಿಂದ ಮುಷ್ಕರ ಆರಂಭವಾಗಲಿದ್ದು, […]

ಮುಂದೆ ಓದಿ

ಮಾ.28, 29ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ

ನವದೆಹಲಿ: ಬ್ಯಾಂಕ್ ನೌಕರರ ಒಕ್ಕೂಟದಿಂದ ಮಾ.28 ಮತ್ತು 29ರಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಾ.28ರ ಸೋಮವಾರ...

ಮುಂದೆ ಓದಿ

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು, ನಾಳೆ ಬ್ಯಾಂಕ್‌ ಮುಷ್ಕರ

ನವದೆಹಲಿ: ಎರಡು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ನಡಿ ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ವ್ಯವಹಾರಗಳಿಗೆ ಸೋಮವಾರ  ವ್ಯತ್ಯಯವುಂಟಾಗಿದೆ....

ಮುಂದೆ ಓದಿ

ಮಾರ್ಚ್​ 15-16ರಂದು ಮುಷ್ಕರಕ್ಕೆ ಕರೆದ ರಾಷ್ಟ್ರೀಯ ಬ್ಯಾಂಕ್​ ಒಕ್ಕೂಟ

ನವದೆಹಲಿ: ನೀತಿ ವಿರೋಧಿಸಿ ಬ್ಯಾಂಕ್​ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿದ್ದು ಇದರಿಂದಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್​ ಹೇಳಿದೆ. ರಾಷ್ಟ್ರೀಯ...

ಮುಂದೆ ಓದಿ

ಖಾಸಗೀಕರಣ ವಿರೋಧಿಸಿ ಎರಡು ದಿನ ಬ್ಯಾಂಕ್‌ ಮುಷ್ಕರ, ಆದರೆ…

ನವದೆಹಲಿ: ಖಾಸಗೀಕರಣ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್...

ಮುಂದೆ ಓದಿ