Thursday, 28th March 2024

ಬಂಟ್ವಾಳದಲ್ಲಿ ಸರಣಿ ಅಪಘಾತ: ಚಾಲಕ, ಬೈಕ್ ಸವಾರನಿಗೆ ಗಾಯ

ಬಂಟ್ವಾಳ:ಕೊಡಾಜೆಯಲ್ಲಿ ಶುಕ್ರವಾರ ಬೆಳಗ್ಗೆ ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಟಾಟಾ ಏಸ್‌ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಟಾಟಾ ಏಸ್ ಚಾಲಕ ಮತ್ತು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ […]

ಮುಂದೆ ಓದಿ

ಬಂಟ್ವಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು

ಬಂಟ್ವಾಳ: ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ...

ಮುಂದೆ ಓದಿ

error: Content is protected !!