Sunday, 24th September 2023

ಕುಶಲ್ ಮೆಂಡಿಸ್’ಗೆ ಎದೆನೋವು: ಆಸ್ಪತ್ರೆಗೆ ದಾಖಲು

ಢಾಕಾ: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆ ನೋವು ಕಾಣಿಸಿಕೊಂಡು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಜನ ವಿರಾಮಕ್ಕೆ ಮುನ್ನ ಕೊನೆಯ ಓವರ್‌ನಲ್ಲಿ ಮೆಂಡಿಸ್‌ಗೆ ಅನಾ ರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ವೈದ್ಯಕೀಯ ಸಿಬ್ಬಂದಿ ಪರೀಕ್ಷಿಸಿದೆ. ಬಳಿಕ, ಎದೆ ಹಿಡಿದುಕೊಂಡೇ ಹೊರಗೆ ತೆರಳಿದ್ದಾರೆ. ಮೆಂಡೀಸ್ ಅವರನ್ನು ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ವೈದ್ಯ ಹೊಸೈನ್ ಚೌಧರಿ ತಿಳಿಸಿದ್ದಾರೆ. ನಿರ್ಜಲೀಕರಣ ಸಮಸ್ಯೆ ಆಗಿರಬಹುದು. […]

ಮುಂದೆ ಓದಿ

ಬಾಂಗ್ಲಾ ಕ್ರಿಕೆಟಿಗ ತಮೀಮ್ ಇಕ್ಬಾಲ್’ಗೆ ದಂಡ

ದುಬೈ: ಔಟಾಗಿ ಕ್ರೀಸ್ ಬಿಡುವ ಮುನ್ನ ಅವಾಚ್ಯ ಪದಗಳನ್ನು ಬಳಸಿದ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ಪಂದ್ಯ ಶುಲ್ಕದ 15 ಶೇಕಡಾ ಮೊತ್ತ ಕಳೆದುಕೊಳ್ಳಲಿದ್ದಾರೆ....

ಮುಂದೆ ಓದಿ

error: Content is protected !!