Monday, 26th February 2024

ಟ್ರಕ್‍ಗೆ ಗುದ್ದಿದ ಆಂಬುಲೆನ್ಸ್ : ಏಳು ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಭರೇಲಿ ಜಿಲ್ಲೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್ ಟ್ರಕ್‍ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ. ಆರೋಗ್ಯ ತಪಾಸಣೆ ಮಾಡಿಸಿಕೊಂಡು ಫಿಲ್‍ಬಿಟ್‍ಗೆ ಹಿಂದಿರುಗುತ್ತಿದ್ದಾಗ ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಆಂಬುಲೆನ್ಸ್ ಮೊದಲು ಡಿವೈಡರ್‍ಗೆ ಡಿಕ್ಕಿ ಹೊಡೆದು ನಂತರ ಎದುರಿಗೆ ಬರುತ್ತಿದ್ದ ಟ್ರಕ್‍ಗೆ ಗುದ್ದಿದೆ. ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನ ಸ್ಥಳದಲ್ಲೇ […]

ಮುಂದೆ ಓದಿ

ಸೋಲಿನಲ್ಲೂ ಶತಕ ದಾಖಲಿಸುವ ಉತ್ಸಾಹದಲ್ಲಿ ಬರೇಲಿಯ ಅಭ್ಯರ್ಥಿ!

ನವದೆಹಲಿ: ಈ ವ್ಯಕ್ತಿಗೆ ಇಲ್ಲಿಯವರೆಗೆ 94 ಬಾರಿ ಸೋತಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ. ಹಸ್ನೂರಾಮ್ ಅಂಬೇಡ್ಕರ್ ಎಂಬ ವ್ಯಕ್ತಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ...

ಮುಂದೆ ಓದಿ

‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಮ್ಯಾರಥಾನ್‌: ಕಾಲ್ತುಳಿತದಲ್ಲಿ ಮೂವರಿಗೆ ಗಾಯ

ನವದೆಹಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ‘ಮಹಿಳಾ ಮ್ಯಾರಥಾನ್‌’ ನಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣ ವಾಯಿತು. ‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಹೆಸರಿನಲ್ಲಿ ಕಾಂಗ್ರೆಸ್‌...

ಮುಂದೆ ಓದಿ

ಮಾಸ್ಕ್‌ ಧರಿಸದಿದ್ದಕ್ಕೆ ರೈಲ್ವೆ ಉದ್ಯೋಗಿಗೆ ಗುಂಡಿಕ್ಕಿದ ಭದ್ರತಾ ಸಿಬ್ಬಂದಿ? ಆಗಿದ್ದಿಷ್ಟೇ…

ಬರೇಲಿ: ರೈಲ್ವೆ ಉದ್ಯೋಗಿಯನ್ನು ಬ್ಯಾಂಕ್ ಆಫ್ ಬರೋಡಾದ ಜಂಕ್ಷನ್ ರಸ್ತೆ ಶಾಖೆಯಲ್ಲಿ ಭದ್ರತಾ ಸಿಬ್ಬಂದಿ ಗುಂಡಿಕ್ಕಿದ ಆಘಾತಕಾರಿ ಘಟನೆ ನಡೆದಿದೆ. ಮೃತಪಟ್ಟ ಸಂತ್ರಸ್ತನನ್ನ ರಾಜೇಶ್ ಎಂದು ಗುರುತಿಸಲಾಗಿದೆ. ಭದ್ರತಾ...

ಮುಂದೆ ಓದಿ

error: Content is protected !!