Sunday, 15th December 2024

ಹಳಿ ತಪ್ಪಿದ ಗೂಡ್ಸ್‌ ರೈಲು

ಬಾರ್ಗರ್‌: ಓಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ. ಘಟನೆಯಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದ ಪರಿಣಾಮ ರೈಲಿನ 5 ಬೋಗಿಗಳು ನೆಲಕ್ಕುರುಳಿವೆ ಎಂದು ವರದಿಯಾಗಿದೆ. ಓಡಿಶಾದ ಬಾರ್ಗರ್‌ನಲ್ಲಿ ಚಲಿಸುತ್ತಿದ್ದ ಗೂಡ್ಸ್‌ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದು ಬಂದಿದೆ. ಈ ರೈಲಿನಲ್ಲಿ ಸುಣ್ಣದ ಕಲ್ಲು ಸಾಗಿಸ ಲಾಗುತ್ತಿತ್ತು ಎನ್ನಲಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಗೂಡ್ಸ್‌ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಯಾವುದೇ ಹಾನಿಯಾಗಿಲ್ಲವಾದರೂ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಹಿರಿಯ ರೈಲ್ವೇ […]

ಮುಂದೆ ಓದಿ