Sunday, 6th October 2024

ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್​

ಚಿತ್ರದುರ್ಗ: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು. ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿ ದರು. ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪ್ರಣೀತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟು ಕೊಂಡು […]

ಮುಂದೆ ಓದಿ

ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಬಸವಕಲ್ಯಾಣದಲ್ಲಿ ಡಿವಿಎಸ್ ಚುನಾವಣಾ ಪ್ರಚಾರ ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ – ಸದಾನಂದ ಗೌಡ ಬಸವಕಲ್ಯಾಣ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ...

ಮುಂದೆ ಓದಿ

ಬಿ.ಫಾರಂ ಪಡೆದ ಬಸವಕಲ್ಯಾಣ ಬೈಎಲೆಕ್ಷನ್‌ ’ಕೈ’ ಅಭ್ಯರ್ಥಿ ಮಲ್ಲಮ್ಮ ಬಿ.ಎನ್‌

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರಿಗೆ ಬಿ.ಫಾರಂ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...

ಮುಂದೆ ಓದಿ

ಏಪ್ರಿಲ್‌ 17ರಂದು ಉಪಚುನಾವಣೆ, ಮೇ 2ರಂದು ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...

ಮುಂದೆ ಓದಿ

ಕರ್ನಾಟಕದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಶೀಘ್ರ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...

ಮುಂದೆ ಓದಿ

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಬಸವಕಲ್ಯಾಣ: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ತುರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ...

ಮುಂದೆ ಓದಿ

ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಫರ್ಧೆ ಇಲ್ಲ: ಕುಮಾರ ಘೋಷಣೆ

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಸೋಲು ಕಂಡಿರುವಂತ ಜೆಡಿಎಸ್ ಪಕ್ಷ, ಇದೀಗ ಮುಂಬರುವಂತಹ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದಿರುವ...

ಮುಂದೆ ಓದಿ