ಬಸವಕಲ್ಯಾಣ: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ತುರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್, ವಿಭಾಗ ಸಹ […]
– ಕೊಪ್ಪಳ ಜಿಲ್ಲೆಯ ಅಂಜನ ಪರ್ವತ ದಕ್ಷಿಣ ಭಾರತದ ಅಯೋಧ್ಯೆ – ದೊಡ್ಡ ಪಕ್ಷ ಎಂದು ಬೀಗುತ್ತಿದ್ದ ಕಾಂಗ್ರೆಸ್ ಸೋತು ಸುಣ್ಣವಾಗಿದೆ ಕೊಪ್ಪಳ: ಕಾಂಗ್ರೆಸ್ ಮತ್ತು ಜೆಡಿಎಸ್‌ನ...
ಬೆಂಗಳೂರು: ‘ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯ ದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ’...
ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಸೋಲು ಕಂಡಿರುವಂತ ಜೆಡಿಎಸ್ ಪಕ್ಷ, ಇದೀಗ ಮುಂಬರುವಂತಹ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದಿರುವ...
ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ...