Wednesday, 11th December 2024

BasavanaGowda Patil Yatnal: ಪತ್ರಿಕಾ ಮಾಧ್ಯಮಗಳಿಗೆ ಮಾನ ಮರ್ಯಾದೆ ಇಲ್ಲ

ಪತ್ರಿಕಾ ಮಾಧ್ಯಮಗಳು ಮಧ್ಯಸ್ಥಿಕೆ ವಹಿಸಿದರೆ ಕಮಿಷನ್ ಪತ್ರಿಕಾ ಮಾಧ್ಯಮಗಳನ್ನು ಖರೀದಿಗೆ ಮುಂದಾದ ಯತ್ನಾಳ್ ಚಿಂಚೋಳಿ : ಸಿದ್ದಸಿರಿ ಕಾರ್ಖಾನೆ ಪುನಃ ಪ್ರಾರಂಭಕ್ಕಾಗಿ ಪತ್ರಿಕಾ ಮಾಧ್ಯಮಗಳು ಮಧ್ಯಸ್ಥಿಕೆ ವಹಿಸಿದರೆ ಅದಕ್ಕೆ ಒಳ್ಳೆಯ ಕಮಿಷನ್ ನೀಡುತ್ತೇನೆಂದು ಮಾಧ್ಯಮಗಳಿಗೆ ಖರೀದಿಸಲು ಬೇಡಿಕೆ ಇಟ್ಟ ಕಾರ್ಖಾನೆ ಮಾಲೀಕ ಬಿಜಾಪೂರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ(Bijapur MLA BasavanaGowda Patil Yatnal). ಅವರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿದ್ದಸಿರಿ ಕಾರ್ಖಾನೆ ಬಂದ್ ಆಗಿದ್ದ ಹಿನ್ನಲೆ ರೈತರು ಧರಣಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ […]

ಮುಂದೆ ಓದಿ

Kalaburagi_incident: ಸಿದ್ದ ಸಿರಿ ಇಥೆನಾಲ್ ಕಾರ್ಖಾನೆ ಮರು ಸ್ಥಾಪನೆಗೆ ಆಗ್ರಹ, ರೈತ ಮುಖಂಡರ ಬಂಧನ

ಬಿಜಾಪೂರ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಒಡೆತನದ ಚಿಂಚೋಳಿ ಸಿದ್ದಸಿರಿ ಇಥೆನಾಲ್ ಸಕ್ಕರೆ ಕಾರ್ಖಾನೆ ಮರು ಸ್ಥಾಪನೆಗಾಗಿ ಚಿಂಚೋಳಿ ಕಬ್ಬು ಬೆಳಗಾರರ ರೈತ ಮುಖಂಡರು ಕಲಬುರಗಿಯಲ್ಲಿ ಸಚಿವ...

ಮುಂದೆ ಓದಿ

ಮುಂದಿನ ವಿಧಾನಸಭೆ ಚುನಾವಣೆ ನನಗೆ ಕೊನೆದ್ದು: ಶಾಸಕ ಯತ್ನಾಳ

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ವಂಶಪರಂಪರೆ ರಾಜಕೀಯ ಮುಗಿಯಬೇಕಿದೆ. ಹೀಗಾಗಿ, ಮುಂದಿನ ವಿಧಾನಸಭೆ ಚುನಾವಣೆ ನನ್ನ ಕೊನೆ ಚುನಾವಣೆ ಆಗಲಿದೆ ಎಂದು ವಿಜಯಪುರದ ಬಿಜೆಪಿ ಹಿರಿಯ ಶಾಸಕ ಬಸನಗೌಡ...

ಮುಂದೆ ಓದಿ

Yatnal

ಉ.ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಬಸನಗೌಡ ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ...

ಮುಂದೆ ಓದಿ

ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು: ಯತ್ನಾಳ್ ವಾಗ್ದಾಳಿ

ವಿಜಯಪುರ : ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು, ಅವರೇ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಅಂತಹವ ರಿಂದಲೇ ದೇಶಕ್ಕೆ ತೊಂದರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ...

ಮುಂದೆ ಓದಿ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ : ಶಾಸಕ ಯತ್ನಾಳ

ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...

ಮುಂದೆ ಓದಿ

ದ್ರಾಕ್ಷಾ ಮಾರ್ಕೆಟಿಂಗ್ ದ್ರಾಕ್ಷಾರಸ ಮಂಡಳಿ ಕಟ್ಟಡ ಶಂಕುಸ್ಥಾಪನೆಗೆ ಸಿಎಂ ಆಗಮನ: ಶಾಸಕ ಯತ್ನಾಳ

ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...

ಮುಂದೆ ಓದಿ

ಜಿಲ್ಲೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ಪ್ರದರ್ಶನ: ಯತ್ನಾಳ್

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಬಿಜೆಪಿ ಶಾಸಕರು, ಸಚಿವರು ಪ್ರಚಾರ ನೀಡುತ್ತಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿನಿಮಾವನ್ನು ನೋಡಿ ಬಹುವಾಗಿ ಮೆಚ್ಚಿ ಕೊಂಡಾಡಿದ್ದಾರೆ. ವಿಧಾನಸಭೆ...

ಮುಂದೆ ಓದಿ

ಯತ್ನಾಳ್‌ಗೆ ಶೀಘ್ರ ಗೇಟ್‌ಪಾಸ್ ನೀಡಲಾಗುವುದು: ಅರುಣ್ ಸಿಂಗ್

ಬೆಳಗಾವಿ : ಬಿಜೆಪಿಯಲ್ಲಿದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ...

ಮುಂದೆ ಓದಿ