ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರ್ಕಾರದ ಹೊಣೆಯಲ್ಲ. ಸಾರ್ವಜನಿಕರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಬಿ ಎಸ್ ಯಡಯೂರಪ್ಪ ಅವರು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ […]
ಕಲಬುರಗಿ: ತಮಿಳುನಾಡು, ಕೇರಳ ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸ್ ಪಡೆಯನ್ನು ಬಂದೋಬಸ್ತ್ ಬಳಸಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವಕಲ್ಯಾಣ ವಿಧಾನಸಭಾ ಉಪ...
ಬೆಂಗಳೂರು: ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ...
ಸರಣಿ ಧಾರಾವಾಹಿ ರೂಪದಲ್ಲಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರು ತ್ತಿವೆ. ಸಿಡಿ, ಆಡಿಯೋ...
ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ. ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ...
ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿ ರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ ಇದ್ದರೆ ಸದನದ...
ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡ ಎಸ್ಐಟಿಗೆ ಸರ್ವ ಸ್ವಾತಂತ್ರ್ಯ ನೀಡಲಾಗಿದೆ. ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಾನೂನು ಮತ್ತು...
ಜಾರಕಿಹೊಳಿ ಪ್ರಕರಣದ ಬಗ್ಗೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು....
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ...