Sunday, 14th August 2022

ಅಂತಾರಾಜ್ಯ ಜಲವಿವಾದ ಕುರಿತ ದಾವೆ: ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ

ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಪ್ರಾರಂಭವಾಯಿತು. ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಮೋಹನ್ ಕಾತರಕಿ, […]

ಮುಂದೆ ಓದಿ

ಮೃತರ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ: ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ...

ಮುಂದೆ ಓದಿ

ಡಾ.ಅಂಬೇಡ್ಕರ ಭವನ ನಿರ್ಮಾಣಕ್ಕೆ ಮೊದಲ ಕಂತಿನ‌ ಹಣ ಮಂಜೂರು: ಬೊಮ್ಮಾಯಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಯವರು ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕ್ರಮಗಳಲ್ಲಿ ಭಾಗಿ ಯಾದರು. ಶಾಸಕ ಸುನಿಲ್ ಕುಮಾರ್ ಜತೆ ಶಾಸಕರ...

ಮುಂದೆ ಓದಿ

“ಉಗ್ರಾಣ ಭವನ” ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ...

ಮುಂದೆ ಓದಿ

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ

17 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಸಚಿವ ಬೊಮ್ಮಾಯಿ ಬೆಳಗಾವಿ : ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ...

ಮುಂದೆ ಓದಿ