ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿ ರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆ ಕುರಿತಂತೆ ಮಾತನಾಡಿ, ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತ ಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್ ನಡುವೆ ಏನೂ ಆಫರ್ ಇದೆಯೋ […]
ಬೆಂಗಳೂರು: ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೊಮ್ಮಾಯಿ ಅವರನ್ನು...
ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...
ಏಪ್ರಿಲ್ ಮೊದಲ ವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿಗೆ ಭರ್ಜರಿ ಆರಂಭ ನೀಡಲು ಪ್ರಯತ್ನ ಪ್ರದೀಪ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸ ಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ...
ಬೆಂಗಳೂರು : ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ...
ವರಿಷ್ಠರ ಭೇಟಿಗೆ ಸಮಯ ಸಿಗದಿದ್ದರೂ ದೆಹಲಿಗೆ ಎದುರಾಳಿಗಳ ಬಾಯಿ ಮುಚ್ಚಿಸುವ ತಂತ್ರವೇ? ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಹಿನ್ನೆಲೆಯ ಸಹಜ ಸಂಪ್ರದಾಯ...
ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ...
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು...
ನವದೆಹಲಿ: ಜಿಎಸ್‌ಟಿಯ ಹಾಲಿ ಇರುವ ಹಂತಗಳ ಬಗ್ಗೆ ಪರಿಶೀಲಿಸುವ ನಿಟ್ಟಿನಲ್ಲಿ ಸಚಿವರ ಗುಂಪಿನ ಸಭೆ ನ.27ರಂದು ನಡೆಯಲಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜಿಎಸ್‌ಟಿ...