Friday, 22nd November 2024

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಸಂಜೆ ಅಥವಾ ಶುಕ್ರವಾರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಚಹೇಳಿದರು. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರ ಅನುಮೋದನೆಗೆ ಕಳುಹಿಸಿದ್ದೇವೆ. ಅನುಮೋದನೆ ಸಿಗುವ ವಿಶ್ವಾಸವಿದೆ. ವರಿಷ್ಠರು ಪರಿಶೀಲಿಸಿ ಯಾವುದೇ ಸಂದರ್ಭದಲ್ಲೂ ಬಿಡುಗಡೆ ಮಾಡುವ ಸಂಭವವಿದೆ ಎಂದರು. ಇಂದಿನಿಂದ ರಾಜ್ಯದಲ್ಲಿ ಪಕ್ಷದ ವತಿಯಿಂದ ಜನ ಸ್ವರಾಜ್ ಸಮಾವೇಶವನ್ನು ನಡೆಸು ತ್ತಿದ್ದೇವೆ. ಇಂದು ಕೊಪ್ಪಳದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಸೇರಿದಂತೆ […]

ಮುಂದೆ ಓದಿ

ಬಿಟ್ ಕಾಯಿನ್ ಚಿಂತೆ ಬಿಡಿ, ದಿಟ್ಟತನದಿಂದ ಕೆಲಸ ಮುಂದುವರೆಸಿ: ಪ್ರಧಾನಿ ಮೋದಿ ಅಭಯ

ನವದೆಹಲಿ: ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್...

ಮುಂದೆ ಓದಿ

ಇಳಿಕೆ ಕಂಡ ತೈಲ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5...

ಮುಂದೆ ಓದಿ

ಪೆಟ್ರೋಲ್, ಡೀಸೆಲ್ ಮೇಲೆ  7 ರು. ತೆರಿಗೆ ಇಳಿಕೆ: ನಾಳೆಯಿಂದಲೇ ಜಾರಿ

ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ...

ಮುಂದೆ ಓದಿ

ಅಭಿಮಾನಿಯಂತೆ ವರ್ತಿಸಿದ ಕಾಮನ್‌ಮ್ಯಾನ್‌

ಮೂರು ದಿನವೂ ಕುಟುಂಬದ ಆಪ್ತರಂತೆ ವರ್ತಿಸಿದ ಬೊಮ್ಮಾಯಿ ಅಹಿತಕರ ಘಟನೆ ನಡೆಯದಂತೆ ಅಪ್ಪು ಅಂತ್ಯಸಂಸ್ಕಾರದ ಹೊಣೆ ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ಪುನೀತ್ ಸಾವಿಗೆ ಇಡೀ...

ಮುಂದೆ ಓದಿ

ವಿಪಕ್ಷದವರು ಈ ರೀತಿ ಹೇಳುವುದು ರೆಡಿಮೇಡ್‌ ಕಾಮನ್‌ ಡೈಲಾಗ್‌: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ: ಕೋವಿಡ್ ಲಸಿಕೆಯನ್ನು ಟೀಕಿಸುವ ಸಿದ್ದರಾಮಯ್ಯ ಅವರಿಗೆ 100 ಕೋಟಿ ಡೋಸ್‌ ಲಸಿಕೆ ಪಡೆದ ಜನರೇ ಎದ್ದುನಿಂತು ಉತ್ತರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು....

ಮುಂದೆ ಓದಿ

ಬೆಂಗಳೂರಿಗೆ ಸಾಮ್ರಾಟರೇ ಬೇಡ

ನಗರದ ಶಾಸಕರ ಪಕ್ಷಾತೀತ ಒತ್ತಾಯ ಮುಖ್ಯಮಂತ್ರಿ ಬಳಿ ಉಸ್ತುವಾರಿ ಉಳಿಸಿಕೊಳ್ಳಲು ನಿರ್ಧಾರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜಧಾನಿ ಬೆಂಗಳೂರಿಗೆ ಸಾಮ್ರಾಟರೇ ಬೇಡ. ಇದು ಬೆಂಗಳೂರಿನ...

ಮುಂದೆ ಓದಿ

ಗಡಿಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ

ಸಿ.ಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ...

ಮುಂದೆ ಓದಿ

ನಾಡಗೀತೆ ಹಾಡುವ ಸಮಯದ ಮಿತಿ 2.14 ಸೆಕೆಂಡ್

ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ...

ಮುಂದೆ ಓದಿ

ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಫೈನಲ್‌ ಇಂದು

ಬೆಂಗಳೂರು: ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಕುರಿತು ಭಾನುವಾರ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ, ವರಿಷ್ಠರಿಗೆ ಶಿಫಾರಸು ಕಳುಹಿಸಲಾಗುವುದು ಎಂದು...

ಮುಂದೆ ಓದಿ