Friday, 22nd November 2024

ಇಂದು ವಿಜಯನಗರ ಜಿಲ್ಲೆಗೆ ಅಧಿಕೃತ ಚಾಲನೆ

ವಿಜಯನಗರ : ಇದುವರೆಗೆ ಬಳ್ಳಾರಿ ಜಿಲ್ಲೆಯೊಂದಿಗೆ ಸೇರಿಕೊಂಡಿದ್ದ ವಿಜಯನಗರವು, ಶನಿವಾರ ನೂತನ ಜಿಲ್ಲೆಯಾಗಿ ಉದಯ ವಾಗಲಿದೆ. ಈ ಮೂಲಕ 6 ತಾಲೂಕುಗಳ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಅದ್ದೂರಿಯಾಗಿ ಆಯೋಜಿಸಿರುವ ಕಾರ್ಯಕ್ರಮದ ಬೃಹತ್ ವೇದಿಕೆಯಲ್ಲಿ, ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಾಯಿ ಅವರಿಂದ, ನೂತನ ಜಿಲ್ಲೆಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಗಣ್ಯರು ಭಾಗಿಯಾಗಲಿದ್ದಾರೆ. 80ಕ್ಕೂ ಹೆಚ್ಚು ಕಲಾತಂಡಗಳಿಂದ ವಿಜಯನಗರ ಜಿಲ್ಲೆ […]

ಮುಂದೆ ಓದಿ

ನ್ಯಾಯಾಲಯಗಳಲ್ಲಿ ವಕೀಲರ ರಕ್ಷಣೆಗಾಗಿ ಭದ್ರತೆ ಒದಗಿಸಬೇಕು: ಬೆಂಗಳೂರು ವಕೀಲರ ಸಂಘ ಒತ್ತಾಯ

ಬೆಂಗಳೂರು: ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ವಕೀಲರ ರಕ್ಷಣೆಗಾಗಿ ಸೂಕ್ತ ಭದ್ರತೆಯನ್ನು ತಕ್ಷಣವೇ ಒದಗಿಸಬೇಕು ಹಾಗೂ ರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರವನ್ನು ಬೆಂಗಳೂರು...

ಮುಂದೆ ಓದಿ

ಅಕ್ಟೋಬರ್ 1 ರಿಂದ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ (ಶೇ.1ಕ್ಕಿಂತ) ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ, ಅಕ್ಟೋಬರ್ 3 ರಿಂದ ಪಬ್...

ಮುಂದೆ ಓದಿ

ನಾಯಕನಾಗಿಯೂ ಸಮರ್ಥ ನಿರ್ವಹಣೆ

ವಿಶ್ವವಾಣಿ ವಿಶೇಷ ಮೊದಲ ಅಧಿವೇಶನದಲ್ಲಿಯೇ ಸೈ ಎನಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಸುಗಮ ಕಲಾಪಕ್ಕೆ ಅವಕಾ ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು...

ಮುಂದೆ ಓದಿ

ಸೆ.20 ರಿಂದ ಸಾರಿಗೆ ನೌಕರರ ಧರಣಿ ?

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಇನ್ನೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆ.20 ರಿಂದ ಧರಣಿ...

ಮುಂದೆ ಓದಿ

ವರ್ಕ್ಔಟ್ ಆಗುವುದೇ ’ಸಾಮಾನ್ಯ ಜನರ ಸಿಎಂ’ ಬ್ರ‍್ಯಾಂಡ್ !

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಗಾದಿಯನ್ನು ಏರಿರುವ ಬಸವರಾಜ ಬೊಮ್ಮಾಯಿ ಅವರು, ಮೊದಲ ದಿನದಿಂದಲೂ ಚಿಕ್ಕ ಚಿಕ್ಕ ಘೋಷಣೆ ಗಳಿಂದ, ನಿರ್ಧಾರಗಳಿಂದ...

ಮುಂದೆ ಓದಿ

ವಿಶ್ವಾಸ ಬರುವಂತಹ ನಡೆಯಿರಲಿ

ಆರು ತಿಂಗಳ ಬಳಿಕ ರಾಜ್ಯದಲ್ಲಿ ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನವಾಗಿರುವ ಈ ಕಲಾಪವೂ, ಬಸವರಾಜ ಬೊಮ್ಮಾಯಿ ಅವರ ಪಾಲಿಗೆ ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನ. ಆದ್ದರಿಂದಲೇ ಸಹಜವಾಗಿ ವೈಯಕ್ತಿಕವಾಗಿ...

ಮುಂದೆ ಓದಿ

Basavaraj Bommai
ಜೋಶಿ ಪುತ್ರಿ ಆರತಕ್ಷತೆ; ಲಾಬಿಗೆ ವೇದಿಕೆ ಸಾಧ್ಯತೆ

ಸಿಎಂ ಬೊಮ್ಮಾಯಿ ಮೂರನೇ ಬಾರಿ ಭಾಗಿ ಏಕೆ? ಅಮಿತ್ ಶಾ ಹೇಳಿಕೆ ಪರಿಣಾಮ ಏನಾಗಬಹುದು? ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ...

ಮುಂದೆ ಓದಿ

ಲಿಂಗಾಯತ ಕಿರೀಟ ಕುಂತ ಬೊಮ್ಮಾಯಿಗೋ ?ನಿಂತ ಪಾಟೀಲರಿಗೋ ?

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಹದಿನೇಳು ವರ್ಷಗಳ ನಂತರ ಲಿಂಗಾಯತ ನಾಯಕತ್ವದ ಕಿರೀಟ ಯಡಿಯೂರಪ್ಪ ಅವರ ನೆತ್ತಿಯಿಂದ ಜಾರತೊಡಗಿದೆ. ಹೀಗೆ ಜಾರುತ್ತಿರುವ ಕಿರೀಟ ಸಿಎಂ ಗದ್ದುಗೆಯ ಮೇಲೆ ಕುಳಿತ...

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿನ ಅಂಶಗಳು ಇಂತಿವೆ. ಸರ್ಕಾರದ ಮಾರ್ಗಸೂಚಿಯನ್ವಯ, ಗಣೇಶೋತ್ಸವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕಿದೆ....

ಮುಂದೆ ಓದಿ