Tuesday, 10th December 2024

ಬಸವರಾಜ ಹೊರಟ್ಟಿಯವರ ಕಾರು ಅಪಘಾತ

ಹುಬ್ಬಳ್ಳಿ: ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ. ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಈ ಘಟನೆ ನಡೆದಿದೆ. ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ ಸವಾರ ಕೆಂಚಪ್ಪ ಗೂಡಣ್ಣನವರ ಅವರಿಗೆ ಗಾಯವಾಗಿದೆ. ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ […]

ಮುಂದೆ ಓದಿ

ಏಳು ಮಂದಿ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ...

ಮುಂದೆ ಓದಿ

ಬಸವರಾಜ ಹೊರಟ್ಟಿ 8ನೇ ಬಾರಿಗೆ ಜಯಶಾಲಿ

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು 4669 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದರು. ಚಲಾವಣೆಯಾದ ಒಟ್ಟು 15583 ಮತಗಳಲ್ಲಿ 1223...

ಮುಂದೆ ಓದಿ

ಪರಿಷತ್ ಚುನಾವಣೆ ಫಲಿತಾಂಶ: ಭಾರೀ ಮುನ್ನಡೆಯಲ್ಲಿ ಹೊರಟ್ಟಿ

ಬೆಂಗಳೂರು : ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ

ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...

ಮುಂದೆ ಓದಿ

ಸದಸ್ಯರಿಗೆ ಸಭ್ಯತೆ ಕಲಿಸಿ, ಸದನದ ಗೌರವ ಕಾಪಾಡುವೆ

ವಿಶ್ವವಾಣಿ ಸಂದರ್ಶನ: ಬಾಲಕೃಷ್ಣ ಎನ್‌. ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮಂಗಳವಾರ ಆಯ್ಕೆಯಾಗಿದ್ದಾರೆ. 74 ವರ್ಷದ ಹೊರಟ್ಟಿ 1980ರಿಂದ ವಿಧಾನಪರಿಷತ್...

ಮುಂದೆ ಓದಿ