Monday, 30th January 2023

ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳಿಗೆ ಜನವರಿ 31 ರಂದು ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ. ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು […]

ಮುಂದೆ ಓದಿ

ಜನವರಿ ಅಂತ್ಯಕ್ಕೆ ‘ರೈತ ಶಕ್ತಿ’ ಯೋಜನೆಗೆ ಚಾಲನೆ

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ’ ಯೋಜನೆಗೆ ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ...

ಮುಂದೆ ಓದಿ

ಡಿಕೆಶಿ ಪವರ್‌ ಸ್ಟ್ರೋಕ್‌ಗೆ ಬೊಮ್ಮಾಯಿ ಕವರ್‌ ಸ್ಟ್ರೋಕ್‌

ಮೂರ್ತಿ ಪೂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ‘ಪವರ್’ ಸ್ಟ್ರೋಕ್ ಕೈ ಪಾಳೆಯದ ಹರ್ಷಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ ಇನ್ನೂರು...

ಮುಂದೆ ಓದಿ

`ಎಸ್ಸಿ-ಎಸ್ಟಿ’ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಂಡಿಸಿದ ವಿಧೇಯಕಕ್ಕೆ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಎಸ್​ಸಿ‌,‌...

ಮುಂದೆ ಓದಿ

ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ: ಬೊಮ್ಮಾಯಿ ವಿಶ್ವಾಸ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ. 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ...

ಮುಂದೆ ಓದಿ

ವಿಜಯನಗರ ಉತ್ಸವ’ ಮತ್ತು ‘ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ವಿಜಯನಗರ: ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯನಗರ ಜಿಲ್ಲಾ ಉದ್ಘಾಟನಾ ಹಾಗೂ ವಿಜಯನಗರ ಉತ್ಸವ...

ಮುಂದೆ ಓದಿ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರ ಯತ್ನ: ರಸ್ತೆಯಲ್ಲೇ ಕುಳಿತು ಪ್ರತಿಭಟನೆ

ಬೆಂಗಳೂರು: ಕಾಯ್ದೆಯ ವಿರುದ್ಧ ಕಳೆದ ಒಂದು ವರ್ಷದಿಂದ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಲೇ ಇದ್ದಾರೆ. ಹರಿಯಾಣ-ಪಂಜಾಬ್ ರೈತರ ಹೋರಾಟ ಸದ್ಯಕ್ಕಂತೂ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಒಂದು...

ಮುಂದೆ ಓದಿ

ಮೊದಲ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ...

ಮುಂದೆ ಓದಿ

ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನ ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನವಾಗುವ ಕುರಿತು ವದಂತಿ ಬುಧವಾರ ದಟ್ಟವಾಗಿ ಕೇಳಿಬರುತ್ತಿದೆ. ಖಾತೆ ಹಂಚಿಕೆಯಾದ ಬಳಿಕ ತಮಗೆ ಸಿಕ್ಕಿದ ಖಾತೆ ಬಗ್ಗೆ...

ಮುಂದೆ ಓದಿ

ಪ್ರಕರಣದಲ್ಲಿ ರಾಜಕೀಯ ಪ್ರಭಾವ ಇರುವುದು ಸತ್ಯ: ಸಂಸದ ಪ್ರತಾಪ್ ಸಿಂಹ

ಮೈಸೂರು: ಸ್ಯಾಾಂಡಲ್‌ವುಡ್ ಡ್ರಗ್‌ಸ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಹೆಸರು ಸಹ ಇದೆ. ಆದರೆ ಜಮೀರ್‌ನನ್ನು ಯಾಕೆ...

ಮುಂದೆ ಓದಿ

error: Content is protected !!