Thursday, 12th December 2024

ಬಿಬಿಸಿಗೆ ಡಾ.ಸಮೀರ್ ಷಾ ಹೊಸ ಬಾಸ್​

ಲಂಡನ್: 40 ವರ್ಷಗಳಿಂದ ಇಂಗ್ಲೆಂಡ್​ನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಭಾರತ ಮೂಲದ ಡಾ.ಸಮೀರ್​ ಷಾ ರನ್ನು ಬ್ರಿಟಿಷ್​ ಬ್ರಾಡ್​ಕಾಸ್ಟಿಂಗ್​ ಕಾರ್ಪೋರೇಷನ್​ (ಬಿಬಿಸಿ) ಮೀಡಿಯಾದ ಹೊಸ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಸಮೀರ್​ ರನ್ನು ಬಿಬಿಸಿಯ ಹೊಸ ಬಾಸ್​ ಆಗಿ ಆಯ್ಕೆ ಮಾಡಲು ಹೌಸ್ ಆಫ್ ಕಾಮನ್ಸ್​ನ ಸಂಸದರು ಒಪ್ಪಿಗೆ ಸೂಚಿಸಿದ್ದಾರೆ. ಅವರ ನೇಮಕಾತಿ ಪೂರ್ವ ಪರಿಶೀಲನೆ ನಡೆಯಲಿದ್ದು, ಮೀಡಿಯಾ ಕಲ್ಚರ್, ಮೀಡಿಯಾ ಮತ್ತು ಸ್ಪೋರ್ಟ್ಸ್ ಸೆಲೆಕ್ಟ್ ಕಮಿಟಿಯ ಕ್ರಾಸ್ […]

ಮುಂದೆ ಓದಿ