ಮನೆ ಮಂದಿ ಕಳಪೆ ಪಟ್ಟವನ್ನು ಹೆಚ್ಚಾಗಿ ಚೈತ್ರಾ ಕುಂದಾಪುರ ಮತ್ತು ತ್ರಿವಿಕ್ರಮ್ ಅವರಿಗೆ ನೀಡಿದ್ದಾರೆ. ಇವರಿಬ್ಬರಿಗೆ ತಲಾ 4 ವೋಟ್ ಬಂದಿದೆ. ಟೈ ಆದ ಕಾರಣ ಇಬ್ಬರೂ ಸ್ಪರ್ಧಿಗಳು ಜೈಲಿಗೆ ಹೋಗಿದ್ದಾರೆ. ಅಲ್ಲದೇ ಜೈಲಿನಲ್ಲೇ ಇದ್ದುಕೊಂಡೆ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಉಳಿದ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಈ ವಾರ ಯಾರು ಉತ್ತಮ-ಕಳಪೆ ಎಂಬ ಡಿಸ್ಕಷನ್ ನಡೆದಿದೆ. ಈ ವೇಳೆ ಧನರಾಜ್ಗೆ ರಜತ್ ಹೊಡೆದಂತೆ ಕಾಣುತ್ತಿದೆ. ಕಲರ್ಸ್ ಕನ್ನಡ ಇಂದಿನ ಎಪಿಸೋಡ್ನ ಪ್ರೊಮೋ ಬಿಟ್ಟಿದ್ದು, ಇದರಲ್ಲಿ...
ಇದೀಗ 49ನೇ ವಾರದ ಟಿಆರ್ಪಿ ಹೊರ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ವಾರದ ದಿನ ಹಾಗೂ ವೀಕೆಂಡ್ನಲ್ಲಿ ಸಾಧಾರಾಣ ಟಿಆರ್ಪಿ ಸಿಕ್ಕಿದೆಯಷ್ಟೆ. ವಾರದ ದಿನಗಳಲ್ಲಿ...
ಟಾಸ್ಕ್ ಒಂದರಲ್ಲಿ ಗೌತಮಿ ಹಾಗೂ ಐಶ್ವರ್ಯಾ ಆಡುತ್ತಿದ್ದರು. ಆಗ ಉಗ್ರಂ ಮಂಜು ಅವರ ಏಕಾಗ್ರತೆಯನ್ನು ಹಾಳು ಮಾಡಲು ಹಾಡು ಹಾಡಿದ್ದಾರೆ. ಇದರಿಂದ ಗೌತಮಿ ಗೆಳೆಯ ಮಂಜು ವಿರುದ್ಧ...
ಈ ವಾರ ಮತ್ತೆ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಅದರಂತೆ ಈ ವಾರ ಮನೆಯಿಂದ ಹೊರಹೋಗಲು ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಈ ವಾರ 10ನೇ ಸೀಸನ್ ಸ್ಪರ್ಧಿಗಳಿಗೆ...
ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ (Bigg Boss Kannada 11) 11ನೇ ವಾರದ ಕ್ಯಾಪ್ಟನ್ ಆಗಿರುವ ಗೌತಮಿ ಜಾಧವ್ ಕೆಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ....
ಮಹತ್ವದ ಘಟ್ಟಕ್ಕೆ ತಲುಪಿರುವ ಬಿಗ್ ಬಾಸ್ ಅನ್ನು ಪ್ರತಿದಿನ ವೀಕ್ಷಣೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಗ್ ಬಾಸ್ ಕಡೆಯಿಂದ ವೀಕ್ಷರಿಗೆ ಗುಡ್ ನ್ಯೂಸ್ ಒಂದು...
ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್ ಹಾಗೂ ನಮ್ರತಾ ಎಂಟ್ರಿಯಿಂದ ನಾಮಿನೇಷನ್ ಕಿಚ್ಚು ಇನ್ನೂ ಹೆಚ್ಚಾಗಿದೆ. ಸೇಡಿನ ಕಿಚ್ಚು ಇನ್ನೂ ನಿಂತಿಲ್ಲ. ನಾಮಿನೇಷನ್ ಫೈಟ್‌ನಲ್ಲಿ ಮೋಕ್ಷಿತಾ ಮೇಲೆ ಮಸಿ...
ನಿನ್ನೆ ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡ, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಆಗಮಿಸಿ ಸ್ಪರ್ಧಿಗಳಿಗೆ ಸರ್ಪ್ರೈಸ್ ನೀಡಿದರು. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಕೂಡ ನಡೆಸಿದರು. ಇಂದು ಕಾರ್ತಿಕ್...
ನಿನ್ನೆ ಉಗ್ರಂ ಮಂಜು ಹಾಗೂ ಶಿಶಿರ್ ನಡುವೆ ನಾಮಿನೇಷನ್ ಪ್ರಕ್ರಿಯೆ ನಡೆಯುವಾಗ ಜಗಳ ಆಗಿತ್ತು. ಬಂದ ಅತಿಥಿಗಳ ಮುಂದೆಯೇ ಕಿತ್ತಾಡಿಕೊಂಡಿದ್ದರು. ಇದೀಗ ಧನರಾಜ್ ಆಚಾರ್ ಹಾಗೂ ರಜತ್...