Monday, 13th May 2024
Shubha Poonja

ಕ್ರೈಂ ಥ್ರಿಲ್ಲರ್‌ ಕಥೆಯ ರೈಮ್ಸ್ 10ಕ್ಕೆ ತೆರೆಗೆ

ಅಜಿತ್ ಜಯರಾಜ್ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರದ ರೈಮ್ಸ್ ಚಿತ್ರ ಡಿಸೆಂಬರ್ ೧೦ಕ್ಕೆ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಅಜಿತ್‌ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿ ದ್ದಾರೆ. ನಟಿ ಶುಭಾ ಪೂಂಜಾ ಈ ಚಿತ್ರದಲ್ಲಿ ಕ್ರೈಂ ವರದಿಗಾರ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸೈಕಲಾಜಿಕಲ್ ಕ್ರೈಂ, ಥ್ರಿಲ್ಲರ್ ಕಥಾನಕ ಒಳಗೊಂಡಿರುವ ಈ ಚಿತ್ರದ ಟ್ರೈಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸರಣಿ ಕೊಲೆಗಳ ಹಿನ್ನೆಲೆಯನ್ನು ಬಯಲಿಗೆಳೆಯುವ ದಕ್ಷ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಜಿತ್ ಜಯರಾಜ್ ಕಾಣಿಸಿಕೊಂಡಿದ್ದಾರೆ. ಯಾವುದೇ ಸುಳಿವನ್ನು ನೀಡದೆ […]

ಮುಂದೆ ಓದಿ

error: Content is protected !!