Saturday, 27th July 2024

ಕರೋನಾ ಪ್ರಕರಣ ಹೆಚ್ಚಿದರೆ ಕಾಲೇಜು, ಹಾಸ್ಟೆಲ್, ಪಿ ಜಿ ಮುಚ್ಚಿ: ಬಿಬಿಎಂಪಿ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ನರ್ಸಿಂಗ್, ಇನ್ನಿತರೆ ಕಾಲೇಜ್, ಸಂಬಂಧ ಪಟ್ಟ ಹಾಸ್ಟೆಲ್ ಹಾಗೂ ಪಿ ಜಿಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವಾಗಿ ಅಂತಹ ಕಾಲೇಜು, ಹಾಸ್ಟೆಲ್, ಪಿಜಿಗಳನ್ನು ಮುಚ್ಚುವಂತೆ ಬಿಬಿಎಂಪಿ ಆದೇಶಿಸಿದೆ. ಪಾಲಿಕೆಯ ಎಲ್ಲಾ ವಲಯದ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ನರ್ಸಿಂಗ್ ಕಾಲೇಜು, ಇನ್ನಿತರೆ ಹಾಸ್ಟೆಲ್ ಹಾಗೂ ಪಿ ಜಿ ಗಳಲ್ಲಿರುವ ವಿದ್ಯಾರ್ಥಿಗಳು, ಸಿಬ್ಬಂದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು […]

ಮುಂದೆ ಓದಿ

ಮಾಸ್ಕ್ ಧರಿಸದ ಗ್ರಾಹಕರಿಗೆ ಹೋಟೆಲ್‌ಗೆ ನೋ ಎಂಟ್ರಿ

ಬೆಂಗಳೂರು : ಮಾಸ್ಕ್ ಧರಿಸದ ಗ್ರಾಹಕರಿಗೆ ಹೋಟೆಲ್ ನೊಳಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಬಿಬಿಎಂಪಿ ಆಯುಕ್ತೆ ಎನ್. ಮಂಜುನಾಥ್ ಪ್ರಸಾದ್ ಅವರು ಹೋಟೆಲ್ ಗಳ ಮಾಲೀಕರಿಗೆ...

ಮುಂದೆ ಓದಿ

ಮಹದೇವಪುರ ವಲಯದಲ್ಲಿನ ಅನಧಿಕೃತ ಓಎಫ್‌ಸಿ ಕೇಬಲ್‌ಗಳ ತೆರವು ಕಾರ್ಯಾಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾನ್ಯ ಆಯುಕ್ತರವರ ಸೂಚನೆ ಮೇರೆಗೆ ಮಹದೇವಪುರ ವಲಯದಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಒಟ್ಟು 32.9 ಕೀ.ಮೀ ಅನಧಿಕೃತವಾಗಿ ಅಳವಡಿಸಲಾಗಿದ್ದ ಓಎಫ್‌ಸಿ...

ಮುಂದೆ ಓದಿ

ಆಯುಕ್ತರಿಂದ ನಗರದಲ್ಲಿ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಲ್ಲೇಶ್ವರ ಐ.ಪಿ.ಪಿ ತರಬೇತಿ ಕೇಂದ್ರದಲ್ಲಿ ವಿಶೇಷ ಆಯುಕ್ತರು ಗಳಾದ ತುಳಸಿ ಮದ್ದಿನೇನಿ,...

ಮುಂದೆ ಓದಿ

ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ 5 ಲಕ್ಷ ರೂ. ಚೆಕ್ ಸಮರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಪಾಲಿಕೆ ಅಧಿಕಾರಿ ಮತ್ತು ನೌಕರರಿಂದ ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿಮಾರ್ಣಕ್ಕೆ ಸಂಗ್ರಹಿಸಿದ...

ಮುಂದೆ ಓದಿ

ಆಡಳಿತಗಾರರಿಂದ ಶಿವಾನಂದ ವೃತ್ತ ಮೇಲುಸೇತುವೆ ಕಾಮಗಾರಿ ತಪಾಸಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯೋಜನಾ ವಿಭಾಗದ ಕೈಗೆತ್ತಿಕೊಂಡಿರುವ ಶಿವಾನಂದ ವೃತ್ತ ಮೇಲು ಸೇತುವೆ ಕಾಮಗಾರಿಯನ್ನು ಆಡಳಿತಗಾರರು ಶ್ರೀ ಗೌರವ್ ಗುಪ್ತಾ ತಪಾಸಣೆ ನಡೆಸಿದರು. ಈ ವೇಳೆ...

ಮುಂದೆ ಓದಿ

ಬಿಬಿಎಂಪಿ ಚುನಾವಣೆ: ಮಾ.17ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬಿಬಿಎಂಪಿ ಚುನಾವಣಾ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾ.17ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯ ಮೂರ್ತಿ ಅವರ ಪೀಠ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿಕೆ...

ಮುಂದೆ ಓದಿ

ಬಿಬಿಎಂಪಿ ಆಯುಕ್ತರಿಂದ ವೈಟ್ ಟಾಪಿಂಗ್, ಮೇಲುಸೇತುವೆ ಕಾಮಗಾರಿಗಳ ತಪಾಸಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ, ವೀರಣ್ಣ ಪಾಳ್ಯ ಮೇಲುಸೇತುವೆ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಮಾನ್ಯ...

ಮುಂದೆ ಓದಿ

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಂದಾಯ ಸಚಿವರು, ಬಿಬಿಎಂಪಿ ಪ್ರಮುಖರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನವರಿ 31 ರಿಂದ ಫೆಬ್ರವರಿ 03 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾನ್ಯ ಆಡಳಿತಗಾರರು ಹಾಗೂ ಮಾನ್ಯ...

ಮುಂದೆ ಓದಿ

ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿ ಯಾನ ಹಮ್ಮಿಕೊಂಡಿದ್ದು, ಆಡಳಿತಗಾರರು...

ಮುಂದೆ ಓದಿ

error: Content is protected !!