Saturday, 27th July 2024

ಕೊರೊನಾ ನಿಯಮ ಉಲ್ಲಂಘನೆ: ಏಳು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು: ಕೊರೊನಾ ನಿಯಮ ಪಾಲಿಸದ ಸುಮಾರು ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೋಟಿಸ್ ಜಾರಿ ಮಾಡಿದ್ದು, ಶೇ.50 ರಷ್ಟು ಕೋವಿಡ್ ಬೆಡ್ ನೀಡದ ಹಿನ್ನೆಲೆ ಯಲ್ಲಿ ವಿವರಣೆ ನೀಡುವಂತೆ ಕೋರಿದ್ದಾರೆ. ಕೆಪಿಎಂಇ ಕಾಯ್ದೆ ಅನ್ವಯ ನೋಟಿಸ್ ನೀಡಲಾಗಿದೆ. ಸರ್ಕಾರ ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ, ಕೆಂಗೇರಿಯ ಸಂತೋಷ್ ಆಸ್ಪತ್ರೆ, ವರ್ತೂರಿನ ಸಕ್ರಾ ಆಸ್ಪತ್ರೆ ಹಾಗೂ ಓಲ್ಡ್ ಏರ್‍ಪೋರ್ಟ್ ರಸ್ತೆಯಲ್ಲಿನ ಶುಶ್ರೂಷಾ ಆಸ್ಪತ್ರೆ […]

ಮುಂದೆ ಓದಿ

ಉಪ ಚುನಾವಣೆಯಲ್ಲಿ ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಬಿಬಿಎಂಪಿ ಆಯುಕ್ತ ಮಂಜನಾಥ್ ಪ್ರಸಾದ್ ಅವಕಾಶ ನೀಡಲಾಗಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೊರೋನಾ ಸೋಂಕಿನ ನಡುವೆಯೂ...

ಮುಂದೆ ಓದಿ

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿದರೆ, ಚುನಾವಣೆ ಮುಂದಕ್ಕೆ ?

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ಸರ್ಕಾರ ಮುಂದಾ ದಲ್ಲಿ, ಬಿಬಿಎಂಪಿ ಚುನಾವಣೆ ಕನಿಷ್ಠ 8 ತಿಂಗಳು ಮುಂದಕ್ಕೆ ಹೋಗಲಿದೆ. 2011ರ ಜನಗಣತಿ ಪ್ರಕಾರ ವಾರ್ಡ್‌ಗಳನ್ನು...

ಮುಂದೆ ಓದಿ

ನಗರವಾಸಿಗಳಿಗೆ ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ‘ಬಿಸಿ’ ?

ಬೆಂಗಳೂರು : ಲಾಕ್ ಡೌನ್ ಸಂಕಷ್ಟದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಸಿಲಿಕಾನ್ ಸಿಟಿ ಜನರಿಗೆ, ಬಿಬಿಎಂಪಿ ಬಿಗ್ ಶಾಕ್ ಕೊಡಲು ಮುಂದಾಗಿದೆ. ಆಸ್ತಿ ತೆರಿಗೆಯನ್ನು ಶೇ.15ರಿಂದ 25ರಷ್ಟು ಹೆಚ್ಚಳ...

ಮುಂದೆ ಓದಿ

ಮೂಡಲಪಾಳ್ಯ ವಾರ್ಡ್‍ನಲ್ಲಿ ಜ್ಞಾನಸೌಧ ಉದ್ಘಾಟನೆ

ಬೆಂಗಳೂರು: ಮೂಡಲಪಾಳ್ಯ ವಾರ್ಡ್  ಕಲ್ಯಾಣನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ತ್ರಿವಿಧ ದಾಸೋಹಿ, ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಕಂಚಿನ ಪುತ್ಥಳಿ, ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿದರು....

ಮುಂದೆ ಓದಿ

error: Content is protected !!