Thursday, 25th April 2024

ಒತ್ತುವರಿ ವಿಚಾರದಲ್ಲಿ ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿ ಅನ್ವಯ ಆಗುತ್ತಾ? : ನಟಿ ರಮ್ಯಾ ಟ್ವೀಟ್‌

ಬೆಂಗಳೂರು: ಬಿಬಿಎಂಪಿ ಬಿಟ್ಟ ಬುಲ್ಡೋಜರ್ ಸಾಮಾನ್ಯ ಜನರ ಮನೆಗಳನ್ನು ಮಾತ್ರ ಕೆಡುವುತ್ತಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ನಟಿ ರಮ್ಯಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಶ್ನೆ ಕೇಳಿದ್ದಾರೆ. ಈ ತೆರವು ವಿಚಾರದಲ್ಲಿ ಉಳ್ಳವರಿಗೊಂದು, ಸಾಮಾನ್ಯ ಜನರಿಗೆ ಇನ್ನೊಂದು ನ್ಯಾಯ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತರೊಬ್ಬರು ಸೋಶಿ ಯಲ್ ಮೀಡಿಯಾದಲ್ಲಿ ಪೋಸ್ಟ್​ ಒಂದನ್ನ ಮಾಡಿದ್ದರು. ಕಾನೂನು ರೂಪಿಸುವವರೇ ಕೆಲವರು ಕಾನೂನು ಮುರಿದಿದ್ದಾರೆ. ಈ ಪಟ್ಟಿಯಲ್ಲಿರೋದು ಬೆಂಗಳೂರಿನ ಪ್ರಮುಖ ಬಿಲ್ಡರ್ಸ್​. ನನಗೆ ಭರವಸೆ ಇದೆ, ಮುಖ್ಯಮಂತ್ರಿ […]

ಮುಂದೆ ಓದಿ

ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 4 ಲಕ್ಷ ಹಣದೊಂದಿಗೆ ಅಧಿಕಾರಿ, ಅವರ ಪಿಎ ವಶಕ್ಕೆ...

ಮುಂದೆ ಓದಿ

ಕಳಪೆ ಕಾಮಗಾರಿ: ಮತ್ತೊಮ್ಮೆ ಮುಚ್ಚಿದ ಶಿವಾನಂದ ವೃತ್ತದ ಉಕ್ಕಿನ ಮೇಲ್ಸೇತುವೆ..!

ಬೆಂಗಳೂರು: ಸಂಚಾರಕ್ಕೆ ಮುಕ್ತವಾಗಿ ಒಂದು ವಾರದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿವಾನಂದ ವೃತ್ತದಲ್ಲಿ ಉಕ್ಕಿನ ಮೇಲ್ಸೇತುವೆ ಮುಚ್ಚಿದೆ. ಬಿಬಿಎಂಪಿಯು ಫ್ಲೈಓವರ್‌ನ ಎರಡೂ ಬದಿಗಳಲ್ಲಿ...

ಮುಂದೆ ಓದಿ

ಬಿಬಿಎಂಪಿ ಚುನಾವಣೆ: ಆಯೋಗದ ಪೂರ್ವಭಾವಿ ಸಿದ್ದತಾ ಸಭೆ ಇಂದು

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸನ್ನದ್ದವಾಗಲು ರಾಜ್ಯ ಚುನಾವಣಾ ಆಯೋಗ ಪೂರ್ವಭಾವಿ ಸಿದ್ದತಾ ಸಭೆಯನ್ನು ಶನಿವಾರ ತಮ್ಮ ಕಚೇರಿಯಲ್ಲಿ ಕರೆಯಲಾಗಿದೆ. ಆ.22ಕ್ಕೆ ಮತದಾರ ನೊಂದಣಿ ಕಾರ್ಯ ಪೂರ್ಣವಾಗಲಿದ್ದು ಆ.22ರ...

ಮುಂದೆ ಓದಿ

#BBMP
ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕಡೆಯ ದಿನ

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಸಂಬಂಧ ಮೀಸಲಾತಿ ಪಟ್ಟಿಗೆ ಪ್ರತಿಪಕ್ಷಗಳು ಸೇರಿದಂತೆ ಆಡಳಿತ ಪಕ್ಷದ ಸದಸ್ಯ ರಿಂದಲೂ ತೀವ್ರವಾದ ಆಕ್ಷೇಪ ಕೇಳಿ ಬಂದಿತ್ತು. ಆಕ್ಷೇಪಣೆಯನ್ನು ಸಲ್ಲಿಸಲು ಆ.10 ಕಡೆಯ...

ಮುಂದೆ ಓದಿ

ಮಂಕಿಪಾಕ್ಸ್ ಪ್ರಕರಣ: ರೋಗಿಗೆ ಕನಿಷ್ಠ 21 ದಿನಗಳ ಪ್ರತ್ಯೇಕತೆ ಕಡ್ಡಾಯ

ಬೆಂಗಳೂರು: ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ಬೆಂಗಳೂರು ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಆದೇಶಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರಡಿಸಿದ...

ಮುಂದೆ ಓದಿ

ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು: ಸುಪ್ರೀಂ ಆದೇಶ

ನವದೆಹಲಿ : ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾ ವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು...

ಮುಂದೆ ಓದಿ

ಕಳಪೆ ಕಾಮಗಾರಿ: ಇಬ್ಬರು ಎಂಜಿನಿಯರ್‌ ಅಮಾನತು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವುದಕ್ಕೂ ಮುನ್ನ ಬಿಬಿಎಂಪಿ 23ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದ ಕಾಮಗಾರಿ ಕಳಪೆಯಾಗಿರುವ ಕಾರಣಕ್ಕೆ ಇಬ್ಬರು ಎಂಜಿನಿಯರ್‌ಗಳನ್ನು ಶುಕ್ರವಾರ ಅಮಾನತು...

ಮುಂದೆ ಓದಿ

ಬಕ್ರೀದ್ ಹಬ್ಬದಂದು ರಸ್ತೆ, ಜಂಕ್ಷನ್’ಗಳಲ್ಲಿ ನಮಾಜ್‌ ಮಾಡುವಂತಿಲ್ಲ: ಬಿಬಿಎಂಪಿ

ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು,...

ಮುಂದೆ ಓದಿ

ನಗರದಲ್ಲಿನ್ನು ಮಾಸ್ಕ್ ಕಡ್ಡಾಯ; ತಪ್ಪಿದಲ್ಲಿ ದಂಡ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...

ಮುಂದೆ ಓದಿ

error: Content is protected !!