ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಕಳಪೆ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ. ಮೋದಿ ಆಗಮನ ಸಂದರ್ಭದಲ್ಲಿ ನಿರ್ಮಿಸಿದ್ದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿದ್ದ ಬಗ್ಗೆ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ಕೇಳಿತ್ತು. ಇದು ಕಾಮನ್ ಮ್ಯಾನ್ ಸಿಎಂ ಎಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಕಳಪೆ ರಸ್ತೆ ನಿರ್ಮಿಸಿದ್ದ […]
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆ ಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿ ಗೊಳಿಸಿದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...
ಬಿಬಿಎಂಪಿ ಮಾತುಕತೆ: ಬೆಲೆ ನಿಗದಿಯಲ್ಲಿ ಮೂಡದ ಒಮ್ಮತ ಕೇಂದ್ರೀಕೃತ ಅಡುಗೆ ಮನೆಯ ಲೆಕ್ಕಾಚಾರದಲ್ಲಿರುವ ಇಸ್ಕಾನ್ ಬೆಂಗಳೂರು: ಬಿಬಿಎಂಪಿಗೆ ಬಹುದೊಡ್ಡ ಸವಾಲಾಗಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಜವಾಬ್ದಾರಿಯನ್ನು ಇಸ್ಕಾನ್...
೨ ವರ್ಷಗಳಿಂದ ಗುತ್ತಿಗೆದಾರರಿಗೆ ಬಿಲ್ ಸಿಕ್ಕಿಲ್ಲ ಬಿಲ್ ಪಾವತಿಗಾಗಿ ಗುಪ್ತವಾಗಿ ತುಳಸಿಕಟ್ಟೆ ಸುತ್ತುತ್ತಿರುವ ಆಕಾಂಕ್ಷಿಗಳು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಯಲ್ಲಿ ಈಗ ಕಮ್ಮಿಷನರ್ ದರ್ಬಾರ್...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಪೀಣ್ಯ ವಿದ್ಯುತ್ ಚಿತಾಗಾರದಲ್ಲಿ ಉನ್ನತೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಜ.೩೦ರಿಂದ ಏ.೧೫ರವರೆಗೂ ಸಾರ್ವಜನಿಕ ಬಳಕೆಗೆ ಲಭ್ಯವಿರುವುದಿಲ್ಲ...
ಆಡಳಿತಾಧಿಕಾರಿಯಾಗಿ ಸಂಪೂರ್ಣ ವಿಫಲರಾದ ರಾಕೇಶ್ ಸಿಂಗ್ ವಿಜಯಭಾಸ್ಕರ್ ಅವಧಿಯಲ್ಲಿ ಅತ್ಯುತ್ತಮ ಆಡಳಿತದ ಮಾದರಿ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಬಿಬಿಎಂಪಿ ಸದಸ್ಯರ ಅನುಪಸ್ಥಿತಿಯಲ್ಲಿಯೂ ಹೇಗೆ ಉತ್ತಮ ಕೆಲಸ...
ಮಾರ್ಚ್‌ನೊಳಗೆ ಚುನಾವಣೆ ಸಿದ್ಧತೆಗೆ ಸೂಚನೆ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ವಿಧಾನಸಭೆ ಚುನಾವಣೆಗೆ ಮೊದಲು ರಾಜಧಾನಿ ಅಧಿಕಾರದ ಗದ್ದುಗೆ ಮೇಲೆ ಕಣ್ಣಿಟ್ಟಿರುವ...
ಪಕ್ಷದ ವರಿಷ್ಠ ಸಂತೋಷ್ ಸಭೆ ರದ್ದು, ಕಾರ್ಯತಂತ್ರಕ್ಕಾಗಿ ನ.೨೫ಕ್ಕೆ ಅಮಿತ್ ಶಾ ಸಭೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಈಗಾಗಲೇ ಒಂದು ವರ್ಷ ಮುಂದೂಡಿರುವ ಬಿಬಿಎಂಪಿ ಚುನಾವಣೆಯನ್ನು...
ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಶಾಸಕರ ಹಸ್ತಕ್ಷೇಪಕ್ಕೆ ಕಡಿವಾಣ ಹಾಕುವಂತೆ ಆಕ್ರೋಶ ತಿದ್ದುಪಡಿ ನಂತರವಷ್ಟೇ ಅನುಷ್ಠಾನಕ್ಕೆ ತರಲು ಒತ್ತಾಯ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯಿದೆ ರೂಪಿಸುವ ಹುಮ್ಮಸ್ಸಿನಲ್ಲಿ...