Wednesday, 8th May 2024

ಕಳಪೆ‌ ರಸ್ತೆ ನಿರ್ಮಾಣ: ಗುತ್ತಿಗೆದಾರನಿಗೆ ಮೂರು ಲಕ್ಷ ರೂ. ದಂಡ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಕಳಪೆ‌ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ. ಮೋದಿ ಆಗಮನ ಸಂದರ್ಭದಲ್ಲಿ ನಿರ್ಮಿಸಿದ್ದ ರಸ್ತೆ ಮೂರೇ ದಿನದಲ್ಲಿ‌‌ ಕಿತ್ತು ಹೋಗಿದ್ದ ಬಗ್ಗೆ ಪ್ರಧಾನಿ‌ ಕಾರ್ಯಾಲಯ ಸ್ಪಷ್ಟನೆ ಕೇಳಿತ್ತು. ಇದು ಕಾಮನ್ ಮ್ಯಾನ್ ಸಿಎಂ ಎಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಕಳಪೆ ರಸ್ತೆ ನಿರ್ಮಿಸಿದ್ದ […]

ಮುಂದೆ ಓದಿ

ಕಳಪೆ ರಸ್ತೆಗಳ ದುರಸ್ಥಿ: ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆ ಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿ ಗೊಳಿಸಿದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...

ಮುಂದೆ ಓದಿ

ಇಂದಿರಾ ಕ್ಯಾಂಟೀನ್‌ ಹೊಣೆ ಇಸ್ಕಾನ್‌ಗೆ ?

ಬಿಬಿಎಂಪಿ ಮಾತುಕತೆ: ಬೆಲೆ ನಿಗದಿಯಲ್ಲಿ ಮೂಡದ ಒಮ್ಮತ  ಕೇಂದ್ರೀಕೃತ ಅಡುಗೆ ಮನೆಯ ಲೆಕ್ಕಾಚಾರದಲ್ಲಿರುವ ಇಸ್ಕಾನ್ ಬೆಂಗಳೂರು: ಬಿಬಿಎಂಪಿಗೆ ಬಹುದೊಡ್ಡ ಸವಾಲಾಗಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಜವಾಬ್ದಾರಿಯನ್ನು ಇಸ್ಕಾನ್...

ಮುಂದೆ ಓದಿ

ನಾಳೆ ನಗರದಲ್ಲಿ ಮಾಂಸ ಮಾರಾಟ ನಿಷೇಧ !

ಬೆಂಗಳೂರು: ರಾಮನವಮಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಭಾನುವಾರ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶದಲ್ಲೂ ಏ.10ರಂದು ಯಾವುದೇ ಮಾಂಸದಂಗಡಿ ತೆರೆಯುವಂತಿಲ್ಲ...

ಮುಂದೆ ಓದಿ

ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಬಾಲಕಿ ಸಾವು

ಬೆಂಗಳೂರು: ಹೆದ್ದಾರಿ ರಸ್ತೆಯನ್ನು ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸೋಮವಾರ ಮಧ್ಯಾಹ್ನ ದುರ್ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಬಾಲಕಿ ಅಕ್ಷಯಾ...

ಮುಂದೆ ಓದಿ

10 ಸಾವಿರ ಜನರ ಪ್ರತಿಭಟನೆ: ಇಂದಿನಿಂದ ಕಸ ಸಂಗ್ರಹ ಸ್ಥಗಿತ

ಬೆಂಗಳೂರು: ನಗರದಲ್ಲಿ ಕಸ ಸಂಗ್ರಹ ಮಾಡುವ ಸುಮಾರು 10 ಸಾವಿರ ಜನರು ಪ್ರತಿಭಟನೆಗೆ ಮುಂದಾಗಿದ್ದು, ಶುಕ್ರವಾರದಿಂದ ಸೋಮವಾರದ ತನಕ ಕಸ ಸಂಗ್ರಹ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಿದ್ದಾರೆ. ವೇತನ ಪಾವತಿಯಾಗದ...

ಮುಂದೆ ಓದಿ

ನಿಮ್ಮ ನಿರ್ಲಕ್ಷ್ಯಕ್ಕೆ ಜನ ಬೀದಿಯಲ್ಲಿ ಬಿದ್ದು ಸಾಯಬೇಕೆ?: ಬಿಬಿಎಂಪಿಗೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು: ನ್ಯಾಯಾಲಯದ ಆದೇಶಗಳನ್ನು ಪಾಲಿಸದ ನೀವು ನೆಪಗಳನ್ನೇ ಹೇಳಿಕೊಂಡು ಬರುತ್ತಿದ್ದೀರಿ. ನಿಮ್ಮ ನಿರ್ಲಕ್ಷ್ಯಕ್ಕೆ ಜನ ಬೀದಿಯಲ್ಲಿ ಬಿದ್ದು ಸಾಯ ಬೇಕೆ? ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿವೆ ಎಂದು ಬಿಬಿಎಂಪಿ ವಿರುದ್ಧ...

ಮುಂದೆ ಓದಿ

ಪಾಲಿಕೆಯಲ್ಲಿ ಪರ್ಸೆಂಟೇಜ್‌ ದಂಧೆಗೆ ಮರುಚಾಲನೆ !

೨ ವರ್ಷಗಳಿಂದ ಗುತ್ತಿಗೆದಾರರಿಗೆ ಬಿಲ್ ಸಿಕ್ಕಿಲ್ಲ ಬಿಲ್ ಪಾವತಿಗಾಗಿ ಗುಪ್ತವಾಗಿ ತುಳಸಿಕಟ್ಟೆ ಸುತ್ತುತ್ತಿರುವ ಆಕಾಂಕ್ಷಿಗಳು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಯಲ್ಲಿ ಈಗ ಕಮ್ಮಿಷನರ್ ದರ್ಬಾರ್...

ಮುಂದೆ ಓದಿ

ಬೆಸ್ಕಾಂ, ಜಲಮಂಡಳಿ ವಿರುದ್ಧ 13 ಎಫ್‌ಐಆರ್‌: ಬಿಬಿಎಂಪಿ ತೀರ್ಮಾನ

ಬೆಂಗಳೂರು: ಅನುಮತಿ ಪಡೆಯದೆ ನಗರದ ಹಲವು ಪ್ರದೇಶಗಳಲ್ಲಿ ರಸ್ತೆ ಅಗೆದ ಹಿನ್ನೆಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಸ್ಕಾಂ ವಿರುದ್ಧ ವಾರಾಂತ್ಯಕ್ಕೆ 13 ಎಫ್‌ಐಆರ್...

ಮುಂದೆ ಓದಿ

error: Content is protected !!