Sunday, 19th May 2024

ಕರೋನಾ ಪ್ರಕರಣ ಹೆಚ್ಚಿದರೆ ಕಾಲೇಜು, ಹಾಸ್ಟೆಲ್, ಪಿ ಜಿ ಮುಚ್ಚಿ: ಬಿಬಿಎಂಪಿ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ನರ್ಸಿಂಗ್, ಇನ್ನಿತರೆ ಕಾಲೇಜ್, ಸಂಬಂಧ ಪಟ್ಟ ಹಾಸ್ಟೆಲ್ ಹಾಗೂ ಪಿ ಜಿಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವಾಗಿ ಅಂತಹ ಕಾಲೇಜು, ಹಾಸ್ಟೆಲ್, ಪಿಜಿಗಳನ್ನು ಮುಚ್ಚುವಂತೆ ಬಿಬಿಎಂಪಿ ಆದೇಶಿಸಿದೆ. ಪಾಲಿಕೆಯ ಎಲ್ಲಾ ವಲಯದ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ನರ್ಸಿಂಗ್ ಕಾಲೇಜು, ಇನ್ನಿತರೆ ಹಾಸ್ಟೆಲ್ ಹಾಗೂ ಪಿ ಜಿ ಗಳಲ್ಲಿರುವ ವಿದ್ಯಾರ್ಥಿಗಳು, ಸಿಬ್ಬಂದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು […]

ಮುಂದೆ ಓದಿ

ಆಯುಕ್ತರಿಂದ ನಗರದಲ್ಲಿ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಲ್ಲೇಶ್ವರ ಐ.ಪಿ.ಪಿ ತರಬೇತಿ ಕೇಂದ್ರದಲ್ಲಿ ವಿಶೇಷ ಆಯುಕ್ತರು ಗಳಾದ ತುಳಸಿ ಮದ್ದಿನೇನಿ,...

ಮುಂದೆ ಓದಿ

ಬಿಬಿಎಂಪಿ ಚುನಾವಣೆ: ಮಾ.17ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬಿಬಿಎಂಪಿ ಚುನಾವಣಾ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾ.17ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯ ಮೂರ್ತಿ ಅವರ ಪೀಠ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿಕೆ...

ಮುಂದೆ ಓದಿ

ಬಿಬಿಎಂಪಿ ಆಯುಕ್ತರಿಂದ ವೈಟ್ ಟಾಪಿಂಗ್, ಮೇಲುಸೇತುವೆ ಕಾಮಗಾರಿಗಳ ತಪಾಸಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ, ವೀರಣ್ಣ ಪಾಳ್ಯ ಮೇಲುಸೇತುವೆ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಮಾನ್ಯ...

ಮುಂದೆ ಓದಿ

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಂದಾಯ ಸಚಿವರು, ಬಿಬಿಎಂಪಿ ಪ್ರಮುಖರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನವರಿ 31 ರಿಂದ ಫೆಬ್ರವರಿ 03 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾನ್ಯ ಆಡಳಿತಗಾರರು ಹಾಗೂ ಮಾನ್ಯ...

ಮುಂದೆ ಓದಿ

ಗಾಂಧೀಜಿಯವರ ಸ್ಮರಣಾರ್ಥ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಕುಷ್ಠರೋಗ ನಿರ್ಮೂಲನೆ ಮಾಡುವ ಸಲುವಾಗಿ “ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ” ಅಭಿ ಯಾನ ಹಮ್ಮಿಕೊಂಡಿದ್ದು, ಆಡಳಿತಗಾರರು...

ಮುಂದೆ ಓದಿ

ಆಯುಕ್ತರಿಂದ ಸಿ.ವಿ.ರಾಮನ್ ನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನವರಿ 16 ರಂದು 8 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಕ್ಕೆ ಉದ್ಘಾಟನೆ ನೀಡಲಾಗುತ್ತಿದೆ. ಈ ಸಂಬಂಧ ಇಂದು...

ಮುಂದೆ ಓದಿ

ಜ.18ರ ವೇಳೆಗೆ 5 ಸ್ಮಾರ್ಟ್ ಸಿಟಿ ರಸ್ತೆಗಳನ್ನು ಪೂರ್ಣಗೊಳಿಸಿ: ಗೌರವ್ ಗುಪ್ತಾ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕೇಂದ್ರಭಾಗದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ 36 ರಸ್ತೆಗಳನ್ನು ಟೆಂಡರ್ ಶ್ಯೂರ್ ಯೋಜನೆ ಯಡಿ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಜ.18ರ ವೇಳೆಗೆ 5 ರಸ್ತೆಗಳಾದ ಹೇಯ್ಸ್ ರಸ್ತೆ, ಮ್ಯಾಗ್ರಾತ್‌ರಸ್ತೆ,...

ಮುಂದೆ ಓದಿ

ಜ.11ರಂದು ಬಿಬಿಎಂಪಿ ಕಾಯ್ದೆ ಅನುಷ್ಠಾನ: ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ

ಬೆಂಗಳೂರು : ಬಿಬಿಎಂಪಿ ಕಾಯ್ದೆ ರಾಜ್ಯಪಾಲರು ಅಂಕಿತ ಹಾಕಿದ್ದು, ಜ.11ರಂದು ಬಿಬಿಎಂಪಿ ಕಾಯ್ದೆ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು,...

ಮುಂದೆ ಓದಿ

ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯನ್ನು ಹಿಗ್ಗಿಸುವ ಮತ್ತು ಆಡಳಿತ ಯಂತ್ರದಲ್ಲಿ ಬದಲಾವಣೆ ತರುವ ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ....

ಮುಂದೆ ಓದಿ

error: Content is protected !!