ಬೆಂಗಳೂರು: ಬಿಬಿಎಂಪಿ ಎಲೆಕ್ಷನ್ ನಡೆಸಲು ಸಜ್ಜಾಗುತ್ತಿರುವ ಸರ್ಕಾರ, ಕಳೆದ ಗುರುವಾರ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಮಾಡಿ ಅಂತಿಮ ಆದೇಶ ಪ್ರಕಟಿಸಿದೆ. 198 ಇದ್ದ ವಾರ್ಡ್ ಗಳನ್ನು ಡಿ ಲಿಮಿಟೇಷನ್ ಮಾಡಿ 243 ವಾರ್ಡ್ಗಳಾಗಿ ವಿಂಗಡಿಸಿದೆ. ಸಾರ್ವಜನಿಕ ವಲಯದಿಂದ ಬಂದಿದ್ದ 2,500ಕ್ಕೂ ಅಧಿಕ ಆಕ್ಷೇಪಣಾ ಅರ್ಜಿ ವಿಲೇವಾರಿ ಮುಕ್ತಾಯಗೊಂಡಿದೆ. ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಅಳವಡಿಸಿ ಸಣ್ಣ ಪುಟ್ಟ ಬದಲಾವಣೆ ಮಾಡಿ ಡಿ ಲಿಮಿಟೇಷನ್ ಮಾಡಿ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಬಿಬಿಎಂಪಿ ವಾರ್ಡ್ಗಳ ಮರು ವಿಂಗಡಣೆ […]
ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಸರಕಾರ ಅರುಣ್ ಸಿಂಗ್ ಮುಂದೆ ಕಾಯಿದೆ ತಿದ್ದುಪಡಿಗೆ ಪಟ್ಟು ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರಿಂ ಕೋರ್ಟ್ ತೀರ್ಪು...