ನವದೆಹಲಿ: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಭಾನುವಾರ ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜಡೇಜಾ 2009ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿ ಕೊಟ್ಟರು. ರವೀಂದ್ರ ಜಡೇಜಾ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರರಲ್ಲೂ ತಮ್ಮ ಪ್ರಾಬಲ್ಯ ತೋರುವ ಟೀಂ ಇಂಡಿಯಾದ ಅತ್ಯುತ್ತಮ ಆಟಗಾರರಾಗಿದ್ದಾರೆ. ಇತ್ತೀಚೆಗೆ ಟಿ- ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ರವೀಂದ್ರ ಜಡೇಜಾ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರವೀಂದ್ರ […]
ನವದೆಹಲಿ: ಭಾರತದ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಶಿಖರ್ ಧವನ್ ಶನಿವಾರ ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದಾರೆ. ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ...
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ 89ನೇ ವಾರ್ಷಿಕ ಸಾಮಾನ್ಯ ಸಭೆಗೆ ದಿನಾಂಕವನ್ನು ನಿಗದಿಗೊಳಿಸ ಲಾಗಿದೆ. ಡಿ.24ರಂದು ಸಭೆ ನಡೆಯಲಿದ್ದು ಸಭೆ ನಡೆಯಲಿರುವ ಸ್ಥಳವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿಕೊಂಡಿದೆ....
ಪಂದ್ಯಶ್ರೇಷ್ಠ: ಹಾರ್ದಿಕ್ ಪಾಂಡ್ಯ ಸರಣಿಶ್ರೇಷ್ಠ: ಸ್ಟೀವನ್ ಸ್ಮಿತ್ ಕ್ಯಾನ್‌ಬೆರ್ರಾ: ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸರಣಿ ವೈಟ್ ವಾಶ್ ಸೋಲಿನಿಂದ ಪಾರಾಯಿತು. ಏಕದಿನ ಪಂದ್ಯಕ್ಕೆ ಪಾದಾರ್ಪಣೆ...
ಕ್ಯಾನಬೆರ‍್ರಾ: ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಈಗ ಗೆಲುವಿನ ಟಾನಿಕ್ ಬೇಕಿದೆ. ಈಚೆ ಆಸ್ಟ್ರೇಲಿಯಾದ ನಾಯಕ ಆಯರನ್ ಫಿಂಚ್‌ಗೆ ಏಕದಿನ ಕ್ರಿಕೆಟ್ ಸರಣಿಯನ್ನು ಕ್ಲೀನ್ ಸ್ವೀಪ್...
ಸಿಡ್ನಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಸರಣಿ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡ ಲಾಕ್ಡೌನ್ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ...
ನವದೆಹಲಿ: ಫುಟ್ ಬಾಲ್ ಲೋಕದ ದಂತಕಥೆ ಡಿಯಾಗೊ ಮರಡೊನಾ ನಿಧನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕಂಬನಿ ಮಿಡಿದಿದ್ದಾರೆ. ಗಂಗೂಲಿ ಟ್ವೀಟ್ ಮಾಡಿ, ನನ್ನ ಹೀರೋ ಇನ್ನಿಲ್ಲ, ನನ್ನ ಹುಚ್ಚು...
ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ ಇದು ನಾನು ಎಂದೂ ಮರೆಯದ ಟೆಸ್ಟ್ ಕ್ರಿಕೆಟ್ ಪಂದ್ಯ. ಹತ್ತೊಂಬತ್ತು ವರ್ಷಗಳ ಹಿಂದಿನ ಈ ಪಂದ್ಯವನ್ನು ನೇರ ಪ್ರಸಾರದಲ್ಲಿ ನಾನು...
ನವದೆಹಲಿ: ಎಂಪಿಎಲ್ ಸ್ಪೋರ್ಟ್ಸ್ ಸಂಸ್ಥೆ ಟೀಮ್ ಇಂಡಿಯಾದ ಅಧಿಕೃತ ಕಿಟ್ ಪ್ರಾಯೋಜಕ ಸಂಸ್ಥೆ ಎಂದು ಬಿಸಿಸಿಐ ಪ್ರಕಟಿಸಿದೆ. ಮೂರು ವರ್ಷಗಳ ಒಪ್ಪಂದದ ಭಾಗವಾಗಿ, ಎಂಪಿಎಲ್ ಸ್ಪೋರ್ಟ್ಸ್ ವಿನ್ಯಾಸಗೊಳಿಸಿ...
ನವದೆಹಲಿ: ಬಿಸಿಸಿಐ, ಇದೀಗ 14ನೇ ಐಪಿಎಲ್‌ನತ್ತ ಗಮನಹರಿಸಿದೆ. ಮುಂದಿನ ಆವೃತ್ತಿಗೆ ಮತ್ತೊಂದು ತಂಡ ಸೇರ್ಪಡೆಗೊಳಿ ಸಲು ಬಿಸಿಸಿಐ ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದೆ. ಜತೆಗೆ ದೇಶೀಯ ಕ್ರಿಕೆಟ್‌ನತ್ತ...