Monday, 25th November 2024

2021ರಲ್ಲಿ ಟಿ20 ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಐಸಿಸಿ

ನವದೆಹಲಿ: ಮುಂಬರುವ 2021ರಲ್ಲಿ ನಿರ್ಧಾರವಾಗಿರುವ ಟಿ20 ವಿಶ್ವಕಪ್, ಪೂರ್ವ ಯೋಜನೆಯಂತೆಯೇ ಭಾರತದಲ್ಲಿ ನಡೆಯಲಿದೆ ಎಂಬುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಹೊಸ ಅರ್ಹ ತಂಡಗಳಾಗಿ ಪಪುವಾ ನ್ಯೂಗಿನಿ ನಮೀಬಿಯಾ, ನೆದರ್ಲ್ಯಾಂಡ್ಸ್, ಓಮನ್ ಮತ್ತು ಸ್ಕಾಟ್ಲೆಂಡ್ ತಂಡಗಳು ಸೇರುವ 16 ದೇಶಗಳು ಪಾಲ್ಗೊಳ್ಳುವ ಟೂರ್ನಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ನಿಗದಿಯಾಗಿದೆ. “ಈ ವರೆಗಿನ ತೀರ್ಮಾನದಂತೆ ಪೂರ್ವನಿಗದಿಯಂತೆಯೇ ವಿಶ್ವಕಪ್ […]

ಮುಂದೆ ಓದಿ

ಗೌತಮ್ ಗಂಭೀರ್ ಕೊರೋನಾ ವರದಿ ನೆಗೆಟಿವ್

ನವದೆಹಲಿ : ಟೀಂ ಇಂಡಿಯಾ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಮನೆಯಲ್ಲಿನ ಸದಸ್ಯ ರೊಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದರಿಂದಾಗಿ ಅವರ...

ಮುಂದೆ ಓದಿ

ವನಿತೆಯರ ಟಿ20 ಚಾಲೆಂಜ್: ವೆಲಾಸಿಟಿ ಮತ್ತು ಸೂಪರ್ ನೋವಾಸ್ ತಂಡದ ಸೆಣಸಾಟ ಇಂದು

ಶಾರ್ಜಾ: ವನಿತೆಯರ ಟಿ20 ಚಾಲೆಂಜ್‌ನ ಮೊದಲ ಪಂದ್ಯ  ಬುಧವಾರ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮಿಥಾಲಿ ರಾಜ್ ನಾಯಕತ್ವದ ವೆಲಾಸಿಟಿ ಮತ್ತು ಹರ್ಮನ್‌ಪ್ರೀತ್ ಕೌರ್...

ಮುಂದೆ ಓದಿ

ಟೀಂ ಇಂಡಿಯಾದ ರೋ’ಹಿಟ್’ ಮೊದಲ ದ್ವಿಶತಕ ಬಾರಿಸಿದ್ದು ಇದೇ ದಿನ

ಮುಂಬೈ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕ ಸಿಡಿಸಿದ ಮೊದಲ ಹಾಗೂ ಏಕೈಕ ಕ್ರಿಕೆಟಿಗ. ಬರೋಬ್ಬರಿ ಮೂರು ದ್ವಿಶತಕಗಳನ್ನ ತನ್ನ ಖಾತೆಗೆ ಸೇರಿಸಿಕೊಂಡಿರುವ,...

ಮುಂದೆ ಓದಿ

ಭಾರತದ ವಿರುದ್ಧ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

ಬ್ಯಾಟಿಂಗ್ ಆಲ್​ರೌಂಡರ್ ಕ್ಯಾಮರಾನ್​ ಗ್ರೀನ್‌ಗೆ ಚೊಚ್ಚಲ ಕರೆ ಮೆಲ್ಬರ್ನ್: ಐಪಿಎಲ್​ ಬಳಿಕ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಭಾರತದ ವಿರುದ್ಧ ನಡೆಯಲಿರುವ ಏಕದಿನ ಮತ್ತು...

ಮುಂದೆ ಓದಿ

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ನವದೆಹಲಿ: ಟೀಂ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟಿ20 , ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭ್...

ಮುಂದೆ ಓದಿ

ಮಾಜಿ ನಾಯಕ ಕಪಿಲ್ ದೇವ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ: ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗುಣಮುಖ ರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಕಪಿಲ್ ದೇವ್ ಗುಣಮುಖರಾಗಿದ್ದು, ಭಾನುವಾರ...

ಮುಂದೆ ಓದಿ

ಆಲ್ರೌಂಡರ್‌ ಕಪಿಲ್‌ ದೇವ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತದ ಕ್ರಿಕೆಟ್ ತಂಡಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಮಾಜಿ ನಾಯಕ, ಆಲ್ರೌಂಡರ್‌ ಕಪಿಲ್‌ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ಕಪಿಲ್ ದೇವ್...

ಮುಂದೆ ಓದಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ಪಿಂಕ್ ಬಾಲ್ ಟೆಸ್ಟ್: ಗಂಗೂಲಿ

ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಮುಂದಿನ ವರ್ಷ ಅಹಮದಾಬಾದ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ. ಮುಂದಿನ...

ಮುಂದೆ ಓದಿ

ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್

ದುಬೈ : ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ. ರಾಜಸ್ಥಾನ್...

ಮುಂದೆ ಓದಿ