ನವದೆಹಲಿ : ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಟಿ20 ಪಂದ್ಯಗಳನ್ನು ಮುಂದೂಡುತ್ತಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜೇ ಶಾ ಶನಿವಾರ ಘೋಷಿಸಿದ್ದಾರೆ. ಭಾರತ ತಂಡವು ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗೆ ಪ್ರಯಾಣಿಸುತ್ತದೆ ಎಂದು ಬಿಸಿಸಿಐ ದೃಢಪಡಿಸಿದೆ. ಉಳಿದ ನಾಲ್ಕು ಟಿ20 ಪಂದ್ಯಗಳನ್ನು ನಂತರದ ದಿನಗಳಲ್ಲಿ ಆಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ನವದೆಹಲಿ: ಟೀಮ್ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಒಮಿಕ್ರಾನ್ ಕರಿನೆರಳು ಬಿದ್ದಂತಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಗಿದ ನಂತರ ಟೀಂ ಇಂಡಿಯಾ ಡಿ.8 ಅಥವಾ...
ದುಬೈ : ಐಸಿಸಿಯ ಪುರುಷರ ಕ್ರಿಕೆಟ್ ಸಮಿತಿ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ನೇಮಕಗೊಂಡಿದ್ದಾರೆ ಎಂದು ಐಸಿಸಿ ತಿಳಿಸಿದೆ. ಭಾರತದವರೇ ಆದ...
ನವದೆಹಲಿ: ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್...
ದುಬೈ: ಕಳೆದ ಭಾನುವಾರ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಭುಜಕ್ಕೆ ಗಾಯವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ’...
ನವದೆಹಲಿ : ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಸ್ಥಾನಕ್ಕೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿ ದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿದೆ....
ದುಬೈ: ಐಪಿಎಲ್ ಕೂಟಕ್ಕೆ ಮುಂದಿನ ಆವೃತ್ತಿಯಲ್ಲಿ ಎರಡು ತಂಡಗಳು ಸೇರ್ಪಡೆಯಾಗುವ ಕಾರಣ ಅದರ ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದೆ. ಮುಂದಿನ ಆವೃತ್ತಿ(2022) ಯ ಐಪಿಎಲ್ ಕೂಟಕ್ಕೆ ಬಿಸಿಸಿಐ ಈಗಾಗಲೇ...
ಮುಂಬೈ: ಬಿಸಿಸಿಐನ ದೆಹಲಿ ಮೂಲದ ಅಂಪೈರ್ ಸುಮಿತ್ ಬನ್ಸಾಲ್ ಭಾನುವಾರ ಹೃದಯಾಘಾತದಿಂದ ನಿಧನರಾದರು. ಅ.2 ರಂದು ತಮಿಳುನಾಡು ಮತ್ತು ಹಿಮಾಚಲ ಪ್ರದೇಶ ನಡುವಿನ ಅಂಡರ್ -19 ವಿನೂ ಮಂಕಡ್...
ದುಬೈ: ಅಕ್ಟೋಬರ್ 25ರಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೆ ಇನ್ನೆರಡು ಹೊಸ ತಂಡಗಳ ಘೋಷಣೆಯಾಗಲಿದೆ ಎಂದು ಬಿಸಿಸಿಐ ತಿಳಿಸಿದೆ. ಎರಡು ಹೊಸ ತಂಡಗಳ...
ನವದೆಹಲಿ: ಅಂತಿಮ ಟೆಸ್ಟ್ ಪಂದ್ಯ ರದ್ದುಗೊಂಡ ಬಳಿಕ ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ-20 ಸರಣಿಯಲ್ಲಿ ಟೀಂ...