ನವದೆಹಲಿ: ವಿರಾಟ್ ಕೊಹ್ಲಿಯವರೇ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ಟೀಂ ಇಂಡಿಯಾ ನಾಯಕ ರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನಾಯಕತ್ವ ತೊರೆಯ ಲಿದ್ದಾರೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕ ನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ […]
ದುಬೈ: 2021 ರಲ್ಲಿ ಟಿ 20 ವಿಶ್ವಕಪ್ ನಡೆಯಲಿದೆ. ಅಕ್ಟೋಬರ್ 17 ರಿಂದ ಓಮನ್ ಮತ್ತು ಯುಎಇಯಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್’ಗಾಗಿ ಭಾರತೀಯ ತಂಡವನ್ನು ಇಂಗ್ಲೆಂಡ್ ಸರಣಿ ನಂತರ...
ಮುಂಬೈ: ದೇಶಿಯ ಕ್ರಿಕಟ್ ಕೂಟ ರಣಜಿ ಕಪ್ ನಡೆಸಲು ಬಿಸಿಸಿಐ ತಯಾರಿ ನಡೆಸುತ್ತಿದೆ. 2022ರ ಜನವರಿ 5ರಿಂದ ಕೂಟ ಆರಂಭವಾಗಲಿದ್ದು, ತಂಡಗಳ ಗುಂಪು ಮಾಡಲಾಗಿದೆ. ರಣಜಿ ಇತಿಹಾಸದ...
ಬೆಂಗಳೂರು: ಟೀಂ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ‘ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿರುವುದು ನನಗೆ ಅಪಾರ ಸಂತೋಷ ಮತ್ತು...
ಮುಂಬೈ: ಕೋವಿಡ್ 19 ಸೋಂಕಿನ ಕಾರಣದಿಂದ ಕಳೆದ ಬಾರಿ ರದ್ದಾಗಿದ್ದ ರಣಜಿ ಟ್ರೋಫಿಯನ್ನು ಈ ಬಾರಿ ನಡೆಸಲು ಬಿಸಿಸಿಐ ಸಜ್ಜಾಗಿದೆ. ರಣಜಿ ಟ್ರೋಫಿ, ಸಯ್ಯದ್ ಮುಷ್ತಾಕ್ ಅಲಿ...
ಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಮುಂಚಿತವಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ವಾಷಿಂಗ್ಟನ್...
ನವದೆಹಲಿ : ಟೀಂ ಇಂಡಿಯಾ ಮತ್ತು ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ನ ಯುವ ಆಲ್‌ರೌಂಡರ್ ಶಿವಂ ದುಬೆ ಬಹುಕಾಲದ ಗೆಳತಿ ಅಂಜುಮ್ ಖಾನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪದಾರ್ಪಣೆ...
ಲಂಡನ್: ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಭ್ ಪಂತ್ ಗೆ ಕೋವಿಡ್ ಸೋಂಕು ದೃಢವಾದ ಬೆನ್ನಲ್ಲೇ ಸಹಾಯಕ ಸಿಬ್ಬಂದಿಯೊಬ್ಬರಿಗೆ ಸೋಂಕು ತಾಗಿರು ವುದು ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋವಿಡ್...
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು, ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. 1983ರ ವಿಶ್ವಕಪ್...
ಕೊಲಂಬೊ: ಇಂಗ್ಲೆಂಡ್ ಪ್ರವಾಸದಿಂದ ಮರಳಿದ ಶ್ರೀಲಂಕಾ ತಂಡದ ಇಬ್ಬರು ಸದಸ್ಯರು ಕರೋನಾ ಸೋಂಕಿತರಾಗಿರುವ ಹಿನ್ನೆಲೆಯಲ್ಲಿ ಭಾರತ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯು ಜುಲೈ 17ಕ್ಕೆ ಮುಂದೂಡಿಕೆಯಾಗಿದೆ....