ಮುಂಬೈ: ಟೀಂ ಇಂಡಿಯಾ ಕಂಡ ಶ್ರೇಷ್ಠ ನಾಯಕ, ಸದ್ಯ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಗುರುವಾರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 49ನೇ ವರ್ಷಕ್ಕೆ ಕಾಲಿಟ್ಟ ಸೌರವ್ ಗಂಗೂಲಿ 2000 ಇಸವಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಟೀಂ ಇಂಡಿಯಾ ಅವಮಾನ ಅನುಭವಿಸಿದ್ದ ಸಮಯದಲ್ಲಿ ತಂಡದ ಚುಕ್ಕಾಣಿ ಹಿಡಿದು ಹೊಸ ಅಧ್ಯಾಯ ಬರೆದರು. ಟೀಂ ಇಂಡಿಯಾ ಕಂಡ ಕ್ರಾಂತಿಕಾರಿ ನಾಯಕ. ಆಗಿನ ಯುವ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಜಹೀರ್ ಖಾನ್, ಮಹೇಂದ್ರ ಸಿಂಗ್ ಧೋನಿ, ಹರ್ಭಜನ್ ಸಿಂಗ್, ವೀರೆಂದ್ರ ಸೆಹವಾಗ್, ಮೊಹಮ್ಮದ್ […]
ಮುಂಬೈ: ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತಿರುವ ಪ್ರಸಕ್ತ ಸಾಲಿನ ಐಪಿಎಲ್ ಕೂಟ ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಮುಂದುವರಿಯಲಿದೆ. ಆದರೆ ಈ ನಡುವೆ ಮುಂದಿನ ಹರಾಜು ಪ್ರಕ್ರಿಯೆಗೆ ಬಿಸಿಸಿಐ...
ವೂರ್ಸ್ಟರ್: ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್ ಅಂತರದಿಂದ ಗೆದ್ದ ಮಿಥಾಲಿ ರಾಜ್ ಬಳಗ ವೈಟ್ ವಾಶ್ ಅವಮಾನದಿಂದ ಪಾರಾಗಿದೆ. ಸತತ ಸೋಲಿನ ಬಳಿಕ ತಂಡ ಇಂಗ್ಲೆಂಡ್...
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 2021-22 ರ ಋತುವಿನಲ್ಲಿ ಭಾರತದಲ್ಲಿ ದೇಶೀಯ ಕ್ರಿಕೆಟ್ ಹಿಂದಿರುಗಿಸುವು ದಾಗಿ ಶನಿವಾರ ಘೋಷಿಸಿದೆ. ಈ ಋತುವು ಸೆಪ್ಟೆಂಬರ್...
ದುಬೈ: ಪ್ರಸಕ್ತ ವರ್ಷದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳು ಬರುವ ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೂ ನಡೆಯಲಿವೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಮಂಗಳವಾರ...
ಬ್ರಿಸ್ಟಲ್ : ನಿಧಾನ ಬ್ಯಾಟಿಂಗ್ ಹಾಗೂ ಕಳಪೆ ಬೌಲಿಂಗಿನಿಂದಾಗಿ ಭಾರತೀಯ ವನಿತೆಯರ ತಂಡ ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡಿದೆ. ನಾಯಕಿ ಮಿಥಾಲಿ ರಾಜ್...
ಮುಂಬೈ: ಟಿ20 ಮಾದರಿಯ ವಿಶ್ವಕಪ್ ಕೂಟ ಇದೀಗ ಯುನೈಟೆಟ್ ಅರಬ್ ಎಮಿರೇಟ್ಸ್ ಗೆ ಸ್ಥಳಾಂತರವಾಗಿದೆ. ಭಾರತದಲ್ಲಿ ನಡೆಯಬೇಕಿದ್ದ ಕೂಟ ಯುಎಇ ನಲ್ಲಿ ನಡೆದರೂ ಕೂಟದ ಎಲ್ಲಾ ಹಕ್ಕುಗಳು...
ಸೌತಾಂಪ್ಟನ್: ಇದೇ ತಿಂಗಳ ಜೂ.18ರಿಂದ ಇಂಗ್ಲೆಂಡ್ ವಿರುದ್ಧ ಸೌತಾಂಪ್ಟನ್ʼನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯ ಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕಾಗಿ ಭಾರತ ಮಂಗಳವಾರ...
ಸೌತಾಂಪ್ಟನ್: ಜೂ.18ರಂದು ನ್ಯೂಜಿಲೆಂಡ್ ವಿರುದ್ಧ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ಅಭ್ಯಾಸ ನಡೆಸಿದೆ. ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಕಳೆದ...
ಮುಂಬೈ: ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಎಂಟು ದಿನಗಳ ಕಠಿಣ ಕ್ವಾರಂಟೈನ್ ಮಂಗಳವಾರ ಆರಂಭವಾಗಿದೆ. ವಿಮಾನನಿಲ್ದಾಣ ಸಮೀಪದ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ...