Monday, 25th November 2024

ಕ್ರಿಕೆಟ್‌: ಏಷ್ಯಾ ಕಪ್ ರದ್ದು

ನವದೆಹಲಿ: ಕರೋನಾ ಭೀತಿಯಿಂದಾಗಿ ಜೂನ್ ತಿಂಗಳಲ್ಲಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ರದ್ದುಗೊಂಡಿದೆ. ಕಳೆದ ವರ್ಷ, ಈ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಬೇಕಿತ್ತು. ಆದ್ರೆ, ಆಗಲೂ ಅದನ್ನ ಮುಂದೂಡಲಾಗಿತ್ತು. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಆಶ್ಲೇ ಡಿ ಸಿಲ್ವಾ, ‘ಕರೋನಾ ವೈರಸ್ ಪ್ರಕರಣಗಳನ್ನ ಗಮನಿಸಿದರೆ, ಏಷ್ಯಾ ಕಪ್ ಅನ್ನು ಆಯೋಜಿಸಲು ಸಾಧ್ಯವಿಲ್ಲ’ ಎಂದು ಹೇಳಿದರು. ತಂಡಗಳು ಈಗಾಗಲೇ ತಮ್ಮ ವೇಳಾಪಟ್ಟಿ ನಿಗದಿಪಡಿಸಿ ರುವುದರಿಂದ ಮುಂದಿನ ಎರಡು ವರ್ಷಗಳವರೆಗೆ ಈ ಪಂದ್ಯಾವಳಿಗಳನ್ನ ನಡೆಸಲಾಗುವುದಿಲ್ಲ ಎಂದು ಹೇಳಿದರು. ಏಷ್ಯಾಕಪ್ 2023ರ ವಿಶ್ವಕಪ್ […]

ಮುಂದೆ ಓದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ಬೌಲರ್ ಆಶಿಶ್ ನೆಹ್ರಾ

ಮುಂಬೈ/ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಗುರುವಾರ ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999 ಫೆಬ್ರವರಿ 24ರಂದು ಭಾರತ ಹಾಗೂ ಶ್ರೀಲಂಕಾ ನಡು ವಣ...

ಮುಂದೆ ಓದಿ

2022 ಏಕದಿನ ವಿಶ್ವಕಪ್‌ ನನ್ನ ಕೊನೆಯ ಟೂರ್ನಮೆಂಟ್‌: ಮಿಥಾಲಿ ನಿವೃತ್ತಿ ಸುಳಿವು

ನವದೆಹಲಿ:  ಅನುಭವಿ ಕ್ರಿಕೆಟ್‌ ಆಟಗಾರ್ತಿ, ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ಅವರು ನ್ಯೂಜಿಲ್ಯಾಂಡ್‌ನ‌ಲ್ಲಿ ನಡೆಯುವ 2022ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ನೇಪಥ್ಯಕ್ಕೆ ಸರಿಯುವ ಯೋಜನೆಯಲ್ಲಿದ್ದೇನೆ...

ಮುಂದೆ ಓದಿ

ಮಹಿಳಾ ಕ್ರಿಕೆಟರ್‌ ವೇದಾ ಕೃಷ್ಣಮೂರ್ತಿ ಕುಟುಂಬಕ್ಕೆ ಕರೋನಾ ಸೋಂಕು ದೃಢ

ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಕುಟುಂಬದ ಎಲ್ಲರಿಗೂ ಕೋವಿಡ್ ಪಾಸಿಟಿವ್ ದೃಢವಾಗಿದೆ. ಚಿಕ್ಕಮಗಳೂರಿನ ಕಡೂರಿನ ವೇದ ಕೃಷ್ಣಮೂರ್ತಿ ತಾಯಿ ಕೋವಿಡ್ ಸೋಂಕಿನಿಂದಾಗಿ...

ಮುಂದೆ ಓದಿ

29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆ. ಎಲ್.ರಾಹುಲ್

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಹಾಗೂ ಐಪಿಎಲ್‌ ನಲ್ಲಿ ಪಂಜಾಬ್‌ ತಂಡವನ್ನು ಮುನ್ನಡೆಸುತ್ತಿರುವ ಕೆ. ಎಲ್.ರಾಹುಲ್ ಭಾನುವಾರ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಹುಲ್ 2014 ಡಿಸೆಂಬರ್ 16ರಂದು ಭಾರತ...

ಮುಂದೆ ಓದಿ

ಬಿಸಿಸಿಐ ಕೇಂದ್ರ ಗುತ್ತಿಗೆ: ’ಎ’ ಪ್ಲಸ್ ಗ್ರೇಡ್‌ನಲ್ಲಿ ಮುಂದುವರಿದ ಕೊಹ್ಲಿ, ರೋಹಿತ್‌, ಬೂಮ್ರಾ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ...

ಮುಂದೆ ಓದಿ

ವಿರಾಟ್ ಕೊಹ್ಲಿಗೆ ವಿಸ್ಡನ್ ಅಲ್‌ಮನ್ಯಾಕ್ ಗೌರವ

ಲಂಡನ್: ವಿಸ್ಡನ್ ಅಲ್‌ಮನ್ಯಾಕ್ ದಶಕದ ಏಕದಿನ ಮಾದರಿಯ ಕ್ರಿಕೆಟಿಗ ಗೌರವಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. 2008ರಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ...

ಮುಂದೆ ಓದಿ

ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್: ಕೊಹ್ಲಿ ಹಿಂದಿಕ್ಕಿದ ಬಾಬರ್ ಆಜಂ

ದುಬೈ: ಐಸಿಸಿ(ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡದ...

ಮುಂದೆ ಓದಿ

ಮಹಿಳಾ ಕ್ರಿಕೆಟರ್‌ ಹರ್ಮನ್‌ಪ್ರೀತ್’ಗೆ ಕೋವಿಡ್‌ ದೃಢ

ಪಟಿಯಾಲ: ಮಹಿಳಾ ಟಿ20 ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಕೋವಿಡ್‌-19 ದೃಢಪಟ್ಟಿದೆ. ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಕೊನೆಗೊಂಡ ಸರಣಿಯ ಐದನೇ ಏಕದಿನ ಪಂದ್ಯದಲ್ಲಿ...

ಮುಂದೆ ಓದಿ

ಟಾಸ್‌ ಗೆದ್ದ ಇಂಗ್ಲೆಂಡ್‌, ಟೀಂ ಇಂಡಿಯಾ ಬ್ಯಾಟಿಂಗ್‌: ನಟರಾಜನ್’ಗೆ ಛಾನ್ಸ್‌

ಪುಣೆ: ಅಂತಿಮ ಹಣಾಹಣಿಗೆ ಭಾರತ- ಇಂಗ್ಲೆಂಡ್ ತಂಡಗಳು ಸಜ್ಜಾಗಿವೆ. ಸರಣಿಯಲ್ಲಿ ಸಮಬಲ ಸಾಧಿಸಿರುವ ಉಭಯ ತಂಡಗಳು ಭಾನುವಾರದ ಪಂದ್ಯ ಗೆದ್ದು, ಸರಣಿ ಗೆಲ್ಲುವ ಇರಾದೆಯಲ್ಲಿದೆ. ಟೀಂ ಇಂಡಿಯಾಕ್ಕೆ ಇಂಗ್ಲೆಂಡಿನ...

ಮುಂದೆ ಓದಿ