Monday, 25th November 2024

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಎದೆನೋವು ಕಾಣಿಸಿಕೊಂಡ ಹಿನ್ನಲೆ ಯಲ್ಲಿ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿ, ಎರಡು ಸ್ಟೆಂಟ್ಅಳವಡಿಸಲಾಗಿತ್ತು. ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ, ಡಾ.ಅಶ್ವಿನ್ ಮೆಹ್ತಾ ಸೇರಿದಂತೆ ವೈದ್ಯರ ತಂಡ ಕಳದ ಗುರುವಾರ ಶಸ್ತ್ರಚಿಕಿತ್ಸೆ ನಡೆಸಿತ್ತು. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ […]

ಮುಂದೆ ಓದಿ

ರಣಜಿ ಕ್ರಿಕೆಟ್‌ ಟೂರ್ನಿ ರದ್ದು

ಮುಂಬೈ: ಇದೇ ಮೊದಲ ಬಾರಿಗೆ ರಣಜಿ ಕ್ರಿಕೆಟ್‌ ಟೂರ್ನಿ ರದ್ದು( 87 ವರ್ಷಗಳ ಬಳಿಕ) ಪಡಿಸಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ತಿಳಿಸಿದೆ. ವಿಜಯ್ ಹಜಾರೆ ಟ್ರೋಫಿ...

ಮುಂದೆ ಓದಿ

ಗಂಗೂಲಿ ಅಸ್ವಸ್ಥ: ಖಾಸಗಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಎದೆನೋವಿನಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ...

ಮುಂದೆ ಓದಿ

ಫೆಬ್ರವರಿ 18 ರಂದು ಚೆನ್ನೈನಲ್ಲಿ ಐಪಿಎಲ್ 2021ರ ಹರಾಜು

ನವದೆಹಲಿ: ಫೆಬ್ರವರಿ 18 ರಂದು ಚೆನ್ನೈನಲ್ಲಿ ಐಪಿಎಎಲ್ 2021 ರ ಆಟಗಾರರ ಹರಾಜುನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕು...

ಮುಂದೆ ಓದಿ

ಪ್ರೇಕ್ಷಕರ ಹಾಜರಿಯಲ್ಲಿ ಟಿ20 ಸರಣಿ: ಬಿಸಿಸಿಐ ಪ್ಲಾನ್‌

ಚೆನ್ನೈ: ಸುದೀರ್ಘ ಕಾಲದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಮರು ಚಾಲನೆ ದೊರೆಯಲಿದೆ. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ...

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ...

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕಾ ಶರ್ಮಾ

ನವದೆಹಲಿ: ಆಸೀಸ್‌ ಸರಣಿಯಿಂದ ಪಿತೃತ್ವ ರಜೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ....

ಮುಂದೆ ಓದಿ

48ನೇ ವರ್ಷಕ್ಕೆ ಕಾಲಿರಿಸಿದ ‘ಗ್ರೇಟ್‌ ವಾಲ್’ ರಾಹುಲ್ ದ್ರಾವಿಡ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ 3ನೇ ಟೆಸ್ಟ್‌ ಪಂದ್ಯದಲ್ಲಿ ಸೋಲಿನಂಚಿಗೆ ಹೋಗಿದ್ದ ಫಲಿತಾಂಶವನ್ನು ಭಾರತ ‘ಡ್ರಾ’ದೆಡೆಗೆ ತಿರುಗಿಸಿ ಕೊಂಡಿದೆ. ಜನವರಿ 11ಕ್ಕೆ ರಾಹುಲ್ ದ್ರಾವಿಡ್ 48ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ....

ಮುಂದೆ ಓದಿ

ಸೈಯದ್ ಮುಷ್ತಾಕ್ ಅಲಿ ಟೂರ್ನಿ: ಕೃಣಾಲ್‌ ವಿರುದ್ದ ದೀಪಕ್‌ ಹೂಡಾ ದೂರು

ಮುಂಬೈ: ನಾಯಕ ಕೃಣಾಲ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಬರೋಡಾ ಕ್ರಿಕೆಟ್‌ ತಂಡದ ದೀಪಕ್ ಹೂಡಾ, ಸೈಯದ್ ಮುಷ್ತಾಕ್ ಅಲಿ ಟೂರ್ನಿಗಾಗಿ ತಂಡ ನಡೆಸುತ್ತಿರುವ ಶಿಬಿರದಿಂದ ಹೊರ...

ಮುಂದೆ ಓದಿ

ಈ ಶತಕಕ್ಕೆ ಕಾದು ಕೂದಲೇ ಬೆಳ್ಳಗಾದವು

ಶತಕಗಳ ಶತಕ ಸಿಡಿಸಿದ ಕ್ಷಣ ಸುರೇಶ್ ರೈನಾ ಅವರಿಗೆ ಸಚಿನ್ ತೆಂಡೂಲ್ಕರ್ ಹೇಳಿದ್ದ ಮಾತು ಮುಂಬೈ: ಸಾಧಕರನ್ನು ಹತ್ತಿರದಿಂದ ನೋಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಅವರ ಇಷ್ಟವೇನು,...

ಮುಂದೆ ಓದಿ