ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ ಗುತ್ತಿಗೆಯ ’ಎ’ ಪ್ಲಸ್ ಗ್ರೇಡ್’ನಲ್ಲೇ ಮುಂದುವರಿದಿದ್ದಾರೆ. ಮೂವರು ಆಟಗಾರರೂ ತಲಾ ₹ 7 ಕೋಟಿ ವಾರ್ಷಿಕ ಸಂಭಾವನೆ ಪಡೆಯ ಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ‘ಬಿ’ ಗುಂಪಿನಿಂದ ‘ಎ’ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 28 ಆಟಗಾರರು ಸ್ಥಾನ ಪಡೆದಿದ್ದಾರೆ. ಅದರಲ್ಲಿ ಯುವ ಬ್ಯಾಟ್ಸ್‌ಮನ್ […]