Thursday, 19th September 2024

ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ

ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಅವರು 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಂದಿ ನ ಏಷ್ಯಾ ಕಪ್‌ ಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಷ್ಯಾಕಪ್ 2023 ಪಾಕಿಸ್ತಾನದಲ್ಲಿ ನಡೆಯಲಿದ್ದು, ಇದಕ್ಕಾಗಿ, ಭಾರತ ತಂಡವು ಪಾಕಿಸ್ತಾನಕ್ಕೆ ಹೋಗುತ್ತದೆಯೇ ಅಥವಾ ಇಲ್ಲವೇ ಎಂಬುದು ದೊಡ್ಡ ಪ್ರಶ್ನೆ ಯಾಗಿತ್ತು. ಏಷ್ಯಾ ಕಪ್ 2023ರ ಬಗ್ಗೆ ಬಿಸಿಸಿಐ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಹೊರತುಪಡಿಸಿ ಬೇರೆಡೆ ಆಯೋಜಿಸಲು ಏಷ್ಯನ್ […]

ಮುಂದೆ ಓದಿ