Thursday, 19th September 2024

ಪುರುಷರಂತೆ ಮಹಿಳಾ ಕ್ರಿಕೆಟಿಗರಿಗೂ ಸಮಾನ ವೇತನ: ಕಾರ್ಯದರ್ಶಿ ಜಯ್ ಶಾ

ಮುಂಬೈ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ಘೋಷಿಸಿ ದ್ದಾರೆ. ತಾರತಮ್ಯ ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನಮ್ಮ ಒಪ್ಪಂದದ ಮಹಿಳಾ ಕ್ರಿಕೆಟಿಗರಿಗೆ ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರು ತ್ತಿದ್ದೇವೆ. ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆಯ ಹೊಸ ಯುಗಕ್ಕೆ ಸಾಗುತ್ತಿರುವಾಗ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ. ಸಮಾನ ವೇತನ […]

ಮುಂದೆ ಓದಿ