Friday, 13th December 2024

ದಕ್ಷಿಣ ಆಫ್ರಿಕಾಗೆ ಸೋತ ಮಹಿಳಾ ತಂಡ

ಈಸ್ಟ್ ಲಂಡನ್: ನಾನ್‌ಕುಲುಲೆಕೊ ಮ್ಲಾಬಾ ಉತ್ತಮ ಬೌಲಿಂಗ್ ಮತ್ತು ಅರ್ಧಶತಕ ಗಳಿಸಿದ ಶ್ಲೋಯೆ ಟ್ರಯಾನ್ ಅವರ ಆಟದ ಬಲದಿಂದ ದಕ್ಷಿಣ ಆಫ್ರಿಕಾ ತಂಡವು ಮಹಿಳಾ ಟಿ20 ತ್ರಿಕೋನ ಸರಣಿಯ ಪಂದ್ಯದಲ್ಲಿ ಗೆದ್ದಿತು. ಭಾರತ ತಂಡವು ನಿರಾಶೆ ಅನುಭವಿಸಿತು. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ, ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 109 ರನ್‌ಗಳಿಸಲಷ್ಟೇ ಶಕ್ತವಾಯಿತು. ಮ್ಲಾಬಾ (16ಕ್ಕೆ2) ಆರಂಭಿಕ ಜೋಡಿ ಸ್ಮೃತಿ ಮಂದಾನ ಹಾಗೂ […]

ಮುಂದೆ ಓದಿ

ಪುರುಷರಂತೆ ಮಹಿಳಾ ಕ್ರಿಕೆಟಿಗರಿಗೂ ಸಮಾನ ವೇತನ: ಕಾರ್ಯದರ್ಶಿ ಜಯ್ ಶಾ

ಮುಂಬೈ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ಘೋಷಿಸಿ ದ್ದಾರೆ. ತಾರತಮ್ಯ ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು...

ಮುಂದೆ ಓದಿ

ಲಂಕೆಗೆ ಸೋಲು: ಏಳನೇ ಬಾರಿ ಪ್ರಶಸ್ತಿ ಗೆದ್ದ ಭಾರತ

ಬಾಂಗ್ಲಾದೇಶ: ಮಹಿಳಾ ಏಷ್ಯಾ ಕಪ್ 2022 ರ ಅಂತಿಮ ಪಂದ್ಯದಲ್ಲಿ ಆಲ್ ರೌಂಡ್ ಭಾರತವು ಶ್ರೀಲಂಕಾವನ್ನು ಎಂಟು ವಿಕೆಟ್ ಗಳಿಂದ ಸೋಲಿಸಿ ಏಳನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಬೌಲರುಗಳಾದ...

ಮುಂದೆ ಓದಿ

2023ರ ಮಾರ್ಚ್‌ನಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌

ನವದೆಹಲಿ: ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್‌ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಟೂರ್ನಿಯು 2023ರ ಮಾರ್ಚ್‌ ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್‌ನಲ್ಲಿ ಐದು...

ಮುಂದೆ ಓದಿ

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ನವದೆಹಲಿ : ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ‘ವರ್ಷಗಳಿಂದ ನಿಮ್ಮ ಎಲ್ಲಾ...

ಮುಂದೆ ಓದಿ