ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗು ವವರೆಗೂ ಶಿಕ್ಷಕರು ಕಾಯಬೇಕಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ವರ್ಗಾವಣೆ ನಡೆಯಬಹುದೆಂಬ ನಿರೀಕ್ಷೆ ಯಲ್ಲಿ ಶಿಕ್ಷಕರಿದ್ದಾರೆ. ಮೇ 13ರ ಫಲಿತಾಂಶ ಪ್ರಕಟವಾಗಿ ಹೊಸ ಸರ್ಕಾರ ರಚನೆಯಾಗಿ ಶಿಕ್ಷಣ ಸಚಿವರ ನೇಮಕ ವಾಗುವವರೆಗೂ ಶಿಕ್ಷಕರು ಕಾಯಬೇಕಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆದು […]
ಬೆಂಗಳೂರು: ರಾಜ್ಯದಲ್ಲಿ ಜನವರಿ 26 ರಿಂದ ಸುಮಾರು 400 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ (NEP) ಜಾರಿಗೆ ತರಲು ಇಲಾಖೆ ನಿರ್ಧರಿಸಿದೆ ಮತ್ತು ಅಗತ್ಯವಿರುವ ಪಠ್ಯಕ್ರಮವನ್ನು ಸಿದ್ಧಪಡಿಸಲಾಗಿದೆ...
ಬೆಂಗಳೂರು: ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಶುರುವಾಗಿದ್ದು, ನಮಗೆ ಕೇಸರಿ ಕಾಲೇಜು ಬೇಕು ಅಂತಾ ಹಿಂದು ಸಂಘಟನೆಗಳು ಪಟ್ಟು ಹಿಡಿದಿವೆ. ಮುಖ್ಯಮಂತ್ರಿಗಳೇ ನಿಮಗೆ ಬುದ್ಧಿ ಇದೇನ್ರೀ?...
ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ...
ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡು ಬಂದಿದ್ದು, ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ...
ನವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆ ಗೊಂಡಿದೆ....
ಬೆಂಗಳೂರು: ಗಣೇಶ ಕೂರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿಲ್ಲ, ನಮಾಜ್‌ಗೆ ಅವಕಾಶ ಕೊಡಲ್ಲ. ಶಾಲೆಯಲ್ಲಿ ಗಣೇಶಮೂರ್ತಿ ಕೂರಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದು ಹೀಗೆ....
ಬೆಂಗಳೂರು: ಬಿ.ಸಿ ನಾಗೇಶ್ ಕೇಸರಿ ಧ್ವಜದ ಮುಂದೆ ರಾಷ್ಟ್ರಧ್ವಜವನ್ನು ಕುಗ್ಗಿಸಿದ್ದಾರೆ. ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾ ಗಿಸುವ ಪ್ರಯತ್ನದ ಮುನ್ಸೂಚನೆಯೇ ಇದು ಬಿಜೆಪಿ ? ಸಿಎಂಗೆ ತಿರಂಗಾ ಮೇಲೆ ಗೌರವ...
ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....