Friday, 22nd November 2024

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳಿಗೆ ರಜೆ ಕೊಡುವ ಉದ್ದೇಶವೇ ಇಲ್ಲ

ಸಂದರ್ಶನ : ಅರವಿಂದ ಬಿರಾದಾರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ : ಬಿ.ಸಿ.ನಾಗೇಶ್ ಈ ಬಾರಿ ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಅದಕ್ಕೆ ಮೊದಲು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಎರಡು ಬಾರಿ ನಡೆಸಲಾಗುತ್ತದೆ. ಹಳೇ ಪದ್ಧತಿಯಂತೇ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳನ್ನು ನಡೆಸಲಾಗುವುದು. ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು ಹೀಗೆ. ಎಸ್ ಎಸ್‌ಎಲ್‌ಸಿ ಪಠ್ಯವನ್ನು ಶೇ.೨೦ರಷ್ಟು […]

ಮುಂದೆ ಓದಿ

ವಿದೇಶಗಳಿಗೆ ಹೋಗುವ ಸಚಿವರಿಗೆ ಮೇಲ್ಪಂಕ್ತಿ ಹಾಕಿಕೊಟ್ಟ ನಾಗೇಶ್

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ vbhat@me.com ರಾಜಕಾರಣಿಗಳು, ಸಚಿವರು ವಿದೇಶ ಪ್ರವಾಸಕ್ಕೆ ಮೋಜು ಉಡಾಯಿಸಲು ಹೋಗುತ್ತಾರೆ ಎಂಬ ಭಾವನೆ ಸಾಮಾನ್ಯರಲ್ಲಿದೆ. ಅದು ನಿಜವೂ ಇದ್ದಿರಬಹುದು. ಅದರಲ್ಲೂ...

ಮುಂದೆ ಓದಿ

ವರ್ಷಕ್ಕೆ ಎರಡು ಸಾಮಾನ್ಯ ಪ್ರವೇಶ ಪರೀಕ್ಷೆ: ಬಿ.ಸಿ.ನಾಗೇಶ್

ಕಲಬುರ್ಗಿ : ವರ್ಷಕ್ಕೆ ಎರಡು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಲಾ ಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಶಿಕ್ಷಕರ ನೇಮಕಾತಿಗೆ ನಡೆಯುವ ಪರೀಕ್ಷೆಯಲ್ಲಿ...

ಮುಂದೆ ಓದಿ

ನಾಳೆಯಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದೆ. ಕರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಛಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಅನುಮತಿ...

ಮುಂದೆ ಓದಿ

ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭ: ಸಚಿವ ಬಿಸಿ ನಾಗೇಶ್

ಬೆಂಗಳೂರು: ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸಭೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ...

ಮುಂದೆ ಓದಿ

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿನಿ ಗ್ರೀಷ್ಮಾ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಶೇ.55.54 ವಿದ್ಯಾರ್ಥಿಗಳು (29,522 ಮಂದಿ) ಉತ್ತೀರ್ಣ ರಾಗಿದ್ದಾರೆ. ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ...

ಮುಂದೆ ಓದಿ

ನಾಳೆಯಿಂದ ತರಗತಿಗಳಲ್ಲಿ ಶೇ.100 ಹಾಜರಾತಿ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅ.4ರಿಂದ ಶೇ.100 ಹಾಜರಾತಿ ಜತೆಗೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿ ನಡೆಸಲು ಅವಕಾಶ ಕಲ್ಪಿಸಿದೆ. ಅ.1ರಿಂದಲೇ ಶೇ.100...

ಮುಂದೆ ಓದಿ

ದಸರಾ ಬಳಿಕ 3, 4 ಮತ್ತು 5ನೇ ತರಗತಿ ಆರಂಭಿಸುವ ಚಿಂತನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಕರೋನಾ 3ನೇ ಅಲೆಯ ಆತಂಕದ ನಡುವೆಯೂ ಶಾಲಾ ಕಾಲೇಜು ಆರಂಭ ಗೊಂಡಿದೆ. ಆದರೆ ಕೊರೋನಾ ಆರಂತಕದ ನಡುವೆಯೂ ಈಗಾಗಲೇ 6 ರಿಂದ 12ನೇ ತರಗತಿಗಳನ್ನು...

ಮುಂದೆ ಓದಿ

ಅನಂತಕುಮಾರ್‌ ನೆನೆದು ಕಣ್ಣೀರು ಸುರಿಸಿದ ಕಾಗೇರಿ

ವಿಶ್ವವಾಣಿ ಕ್ಲಬ್‌ಹೌಸ್‌ ಸಂವಾದ 94 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಅನಂತ ಕುಮಾರ್ ಗುಣಕಥನ ಕಾರ್ಯಕ್ರಮ ದಿ. ಅನಂತಕುಮಾರ 62ನೇ ಜನ್ಮದಿನ ಹಿರಿಯ ನಾಯಕನೊಂದಿಗಿನ ಒಡನಾಟ ಮೆಲುಕು ಹಾಕಿದ ಗಣ್ಯರು...

ಮುಂದೆ ಓದಿ

ಇಂದು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ...

ಮುಂದೆ ಓದಿ