Friday, 22nd November 2024

6ರಿಂದ 8ನೇ ತರಗತಿ ತರಗತಿಯವರೆಗಿನ ಶಾಲೆಗಳ ಪುನಾರಂಭ

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳು ಪುನಾರಂಭಗೊಂಡಿವೆ. ರಾಜ್ಯ ಸರ್ಕಾರ ಸದ್ಯಕ್ಕೆ 2ನೇ ಹಂತದಲ್ಲಿ 6ನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಿದ್ದು ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯಲ್ಲಿ ವಿಭಾಗಗಳನ್ನಾಗಿ ಮಾಡಿ ಸೂಕ್ತ ಕರೋನಾ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸರ್ಕಾರ ಶಾಲೆಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಗೆ ಬರುವಂತೆ ಸೂಚಿಸಲಾಗಿದೆ. ಕರೋನಾ ಮೂರನೇ ಅಲೆ ಭೀತಿಯಿರುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಲೆಯ ಆವರಣದಲ್ಲಿ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರ […]

ಮುಂದೆ ಓದಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಚಾಲನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಞಾನಗೊಳಿಸುತ್ತಿರುವ ದೇಶದ ಮೊಟ್ಟ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.‌ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ಸಾಲಿನಿಂದ ಅನುಷ್ಠಾನ ಕಾರ್ಯಕ್ಕೆ...

ಮುಂದೆ ಓದಿ

 ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 4,70,160 ವಿದ್ಯಾರ್ಥಿಗಳು ಪಾಸ್...

ಮುಂದೆ ಓದಿ

ಆ.23ರಿಂದ 9 ರಿಂದ 12ನೇ ತರಗತಿಗಳು ಆರಂಭ: ಬಿ.ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ...

ಮುಂದೆ ಓದಿ

ಇಂದು ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಸೋಮವಾರ ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಲಿದ್ದಾರೆ. ಎಸ್‌ಎಸ್‌ಎಸ್ ಸಿ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ...

ಮುಂದೆ ಓದಿ

ನಾಳೆ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ

ಬೆಂಗಳೂರು: ಮಧ್ಯಾಹ್ನ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ 9ರಂದು ಘೋಷಣೆಯಾಗಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ ಎಂದು...

ಮುಂದೆ ಓದಿ