Thursday, 28th March 2024

ನಾಳೆಯಿಂದ 9-12ನೇ ತರಗತಿ ಶಾಲಾ-ಕಾಲೇಜುಗಳು ಆರಂಭ

ಬೆಂಗಳೂರು : ರಾಜ್ಯದಲ್ಲಿ ಆ.23ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಬಿಎಂಟಿಸಿ ಬಸ್ ಗಳಲ್ಲಿ ತೆರಳೋದಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅನುಮತಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ರಾಜ್ಯ ಸರ್ಕಾರದ ನಿರ್ದೇಶನದಂತೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು 9 ರಿಂದ 12ನೇ ತರಗತಿಗಳು ಆ.23 ರಿಂದ ಪ್ರಾರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಗುಣವಾಗುವಂತೆ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಕಳೆದ […]

ಮುಂದೆ ಓದಿ

ವಿದ್ಯುತ್ ಅವಘಡದಿಂದ ವಿದ್ಯಾರ್ಥಿ ಸಾವು: ಸಾಂತ್ವನ ಹೇಳಿದ ಶಿಕ್ಷಣ ಸಚಿವ

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ದಿನ ನಡೆದ ಧ್ವಜಸ್ತಂಭ ಅವಘಡ ಪ್ರಕರಣದ ಮೃತ ವಿದ್ಯಾರ್ಥಿ ಚಂದನ್ ಮನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಕುಟುಂಬದವರಿಗೆ ಸಾಂತ್ವನ ಹೇಳಿದ...

ಮುಂದೆ ಓದಿ

ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಇನ್ನೊಂದೇ ವಾರದಲ್ಲಿ ಶಾಲೆಗಳು ಆರಂಭವಾಗಲಿದ್ದು, ಸೋಮವಾರ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಆ.23ರಿಂದ...

ಮುಂದೆ ಓದಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಕಲ ಸಿದ್ದತೆ: ಬಿ.ಸಿ.ನಾಗೇಶ್

ಬೆಂಗಳೂರು : ಆಗಸ್ಟ್ -ಸೆಪ್ಟೆಂಬರ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

ಮುಂದೆ ಓದಿ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟನೆ ಕೊಪ್ಪಳ: ಶಿಕ್ಷಕರ ಎಲ್ಲ ಸಮಸ್ಯೆಗಳನ್ನೂ ಹಂತ, ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ...

ಮುಂದೆ ಓದಿ

 ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 4,70,160 ವಿದ್ಯಾರ್ಥಿಗಳು ಪಾಸ್...

ಮುಂದೆ ಓದಿ

ಆ.23ರಿಂದ 9 ರಿಂದ 12ನೇ ತರಗತಿಗಳು ಆರಂಭ: ಬಿ.ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ...

ಮುಂದೆ ಓದಿ

ಇಂದು ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಸೋಮವಾರ ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಲಿದ್ದಾರೆ. ಎಸ್‌ಎಸ್‌ಎಸ್ ಸಿ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ...

ಮುಂದೆ ಓದಿ

ನಾಳೆ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ

ಬೆಂಗಳೂರು: ಮಧ್ಯಾಹ್ನ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ 9ರಂದು ಘೋಷಣೆಯಾಗಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ ಎಂದು...

ಮುಂದೆ ಓದಿ

error: Content is protected !!