ವಾದಿರಾಜ್. ಬಿ ಮೂರು ಎಕರೆ ಪ್ರದೇಶದಲ್ಲಿ ಮರಗಳನ್ನು ಕಡಿಯಲು ಚಿಂತನೆ ಕೋರಮಂಗಲದಲ್ಲಿ ಮರ ಕಡೆದು ಸೈಟ್ಗಳನ್ನಾಗಿ ಪರಿವರ್ತಿಸಲು ಅಧಿಕಾರಿಗಳು ಸಿದ್ಧತೆ ಸ್ಥಳೀಯರಿಂದ ತೀವ್ರ ವಿರೋಧ ಬೆಂಗಳೂರು: ಅಭಿವೃದ್ಧಿಯ ಹೆಸರಲ್ಲಿ ಕಾಯಿದೆಯಲ್ಲಿರುವ ಲೋಪಗಳ ರಕ್ಷಣೆಯನ್ನು ಮುಂದಿಟ್ಟುಕೊಂಡು ರಾಜಧಾನಿ ಬೆಂಗಳೂರಿನ ಹೃದಯಭಾಗ ದಲ್ಲಿರುವ ಮೂರು ಎಕರೆ ವಿಸ್ತೀರ್ಣದಲ್ಲಿ ಹರಡಿರುವ ಸಾವಿರಾರು ಮರಗಳಿಗೆ ಕೊಡಲಿಯೇಟು ನೀಡಲು ಸದ್ದಿಲ್ಲದೇ ಸಿದ್ಧತೆ ಆರಂಭಗೊಂಡಿವೆಯೇ ಎನ್ನುವ ಅನುಮಾನಗಳು ಶುರುವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾಗಿರುವ ಕೋರಮಂಗಲದಲ್ಲಿ ಭೂಮಿಗೀಗ ‘ಬಂಗಾರ’ದ ಬೆಲೆ. ಇದನ್ನು ಗಮನದಲ್ಲಿರಿಸಿಕೊಂಡು ಭೂಗಳ್ಳರು ಮೂರು […]
BDA Complex: ಏಳು ಬಿಡಿಎ ಕಾಂಪ್ಲೆಕ್ಸ್ಗಳನ್ನು ಖಾಸಗೀಕರಣಗೊಳಿಸಿ 30 ವರ್ಷಗಳ ಗುತ್ತಿಗೆಗೆ ನೀಡುವ ಒಪ್ಪಂದವನ್ನು ರದ್ದುಗೊಳಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು....