Thursday, 19th September 2024

ಉದ್ಯಮಿ ಶ್ರೀಕಾಂತ್ ಮೇಲೆ ಎಂಇಎಸ್ ಪುಂಡರಿಂದ ಗುಂಡಾಗಿರಿ

ಬೆಳಗಾವಿ: ಜೈ ಶಿವಾಜಿ, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದವನಿಗೆ ಉದ್ಯಮಿ ಶ್ರೀಕಾಂತ್ ಬುದ್ಧಿವಾದ ಹೇಳಿದ್ದಕ್ಕೆ ಎಂಇಎಸ್ ಪುಂಡರಿಂದ ಗುಂಡಾಗಿರಿ ನಡೆದಿದೆ. ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು.  ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನಂದವಾಡಿಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆ ವೇಳೆ ಜೈ ಶಿವಾಜಿ ಜೈ ಮಹಾ ರಾಷ್ಟ್ರ ಎಂದು ಘೋಷಣೆ ಮಾಡಲಾಯಿತು. ತಕ್ಷಣ ಕುಸ್ತಿ ಪಟುವಿನಿಂದ ಮೈಕ್ ಕಿತ್ತುಕೊಂಡು ಶ್ರೀಕಾಂತ್ ಒಂದೇ ನಾಡಿನ ಮಕ್ಕಳು […]

ಮುಂದೆ ಓದಿ

ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ

ಬೆಳಗಾವಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್...

ಮುಂದೆ ಓದಿ

ಮಲಗಿದ್ದಾಗ ಸಿಲಿಂಡರ್ ಸ್ಫೋಟ: ಏಳು ಜನರಿಗೆ ಗಾಯ

ಬೆಳಗಾವಿ: ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿನ ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ಭೀಕರತೆಗೆ...

ಮುಂದೆ ಓದಿ

ಮಹಿಳೆ ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿ ಹೀನ ಕೃತ್ಯ

ಬೆಳಗಾವಿ: ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ ಎಸಗಲಾಗಿದೆ. ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ...

ಮುಂದೆ ಓದಿ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ: ಮೂವರ ಬಂಧನ

ಬೆಳಗಾವಿ: ಜಿಲ್ಲೆಯ ಕಾಗವಾಡ ಠಾಣಾ ವ್ಯಾಪ್ತಿಯಲ್ಲಿ ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಸಾಗರ ಜಾಧವ್, ಆರೀಫ್ ಸಾಗರ, ಲಕ್ಷ್ಮಣ್ ನಾಯಕ್ ಬಂಧಿತ ಆರೋಪಿಗಳು....

ಮುಂದೆ ಓದಿ

ನಕಲಿ ಅಂಕಪಟ್ಟಿ ನೀಡಿದ ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ...

ಮುಂದೆ ಓದಿ

ಶಿಕ್ಷಕ, ವಿದ್ಯಾರ್ಥಿನಿ ಜತೆಗಿನ ‘ಖಾಸಗಿ ವಿಡಿಯೊ’ ವೈರಲ್

ಖಾನಾಪುರ: ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮದ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ ‘ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ...

ಮುಂದೆ ಓದಿ

ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್

ಬೆಂಗಳೂರು: ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ನೀಡುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು. ಕರ್ನಾಟಕ...

ಮುಂದೆ ಓದಿ

ಅಧಿವೇಶನ: ಅರ್ಥಪೂರ್ಣ ಚರ್ಚೆ ಅಗತ್ಯ

ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಬಾರಿಯೂ ಅಧಿವೇಶನವು ಧರಣಿ-ಪ್ರತಿಭಟನೆ, ಬಹಿಷ್ಕಾರಗಳಿಗೆ ತುತ್ತಾಗಿ ಕಾಟಾಚಾರಕ್ಕೆ ನಡೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಅಧಿವೇಶನವು ಆಡಳಿತ...

ಮುಂದೆ ಓದಿ

ಕಲುಷಿತ ನೀರು ಸೇವಿಸಿ 50 ಜನರು ಅಸ್ವಸ್ಥ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಅನಾರೋಗ್ಯದಿಂದ ಜನರು...

ಮುಂದೆ ಓದಿ