Sunday, 24th November 2024

ದಂಡು ಮಂಡಳಿ ಸಿಇಒ ಕರ್ನಲ್ ಆನಂದ್​ ಶವವಾಗಿ ಪತ್ತೆ

ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್​ (40) ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ.ಆನಂದ್​ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್​ ಅವರು ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವಿಸ್​ಗೆ ಸೇರಿದ್ದರು. ಮೃತ ಆನಂದ ತಮಿಳುನಾಡು ಮೂಲದವರಾಗಿದ್ದು, ವಿವಾಹ ಆಗಿಲ್ಲ, ತಂದೆ-ತಾಯಿ ತಮಿಳುನಾಡಿನಲ್ಲಿದ್ದಾರೆ. ಬೆಳಗಾವಿಯ ಸರ್ಕಾರಿ‌ ನಿವಾಸದಲ್ಲಿ ಒಬ್ಬರೆ ವಾಸವಾಗಿದ್ದರು. ಇತ್ತೀಚೆಗೆ ದಂಡು ಮಂಡಳಿಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು […]

ಮುಂದೆ ಓದಿ

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ: 1 ಲಕ್ಷ ಲೀಟರ್ ಹಾಲು ವ್ಯರ್ಥ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿದೆ. ನಗರದ ಮಿಲಿಟರಿ ಮಹಾದೇವ ಟೆಂಪಲ್ ಬಳಿಯ...

ಮುಂದೆ ಓದಿ

ನಂದಗಡದಲ್ಲಿ ಇಂದು ‘ಜನತಾ ದರ್ಶನ’

ನಂದಗಡ: ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಬುಧವಾರ ‘ಜನತಾ ದರ್ಶನ’ ಕಾರ್ಯಕ್ರಮ ನಡೆಯಿತು. ವಿವಿಧೆಡೆಯಿಂದ ಬಂದ ಹಲವಾರು ಜನ ತಮ್ಮ ಅಹವಾಲು ಸಲ್ಲಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ...

ಮುಂದೆ ಓದಿ

ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟ ವೃದ್ದೆ

ಬೆಳಗಾವಿ: ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ವೃದ್ದೆಯೊಬ್ಬರು ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 68 ವರ್ಷದ ಪಾರವ್ವ ಈಶ್ವರ ಸಿದ್ನಾಳ (ಪನದಿ)...

ಮುಂದೆ ಓದಿ

ಪಕ್ಷೇತರರ ಪ್ರಣಾಳಿಕೆ: ಅವಿವಾಹಿತ ಯುವಕರಿಗೆ ಮದುವೆ ವಿಚಾರ ಪ್ರಸ್ತಾಪ…!

ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್‌ ಮಾಡಿದ್ದ ಬೆನ್ನಲ್ಲೆ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ...

ಮುಂದೆ ಓದಿ

ಸಚಿವ ಆರ್.ಅಶೋಕ್‍’ಗೆ ಸ್ಪೀಕರ್ ಕಾಗೇರಿ ತರಾಟೆ

ಬೆಳಗಾವಿ: 2022-23ನೆ ಸಾಲಿನ ಪೂರಕ ಅಂದಾಜುಗಳ ಎರಡನೆ ಬೇಡಿಕೆಗಳ ಮೇಲಿನ ಪ್ರಸ್ತಾವನೆಗಳ ಮೇಲೆ ಚರ್ಚೆ ನಡೆಯು ತ್ತಿದ್ದ ಸಂದರ್ಭ ಕಂದಾಯ ಸಚಿವ ಆರ್.ಅಶೋಕ್‍ ರನ್ನು ಸ್ಪೀಕರ್ ವಿಶ್ವೇಶ್ವರ...

ಮುಂದೆ ಓದಿ

ಬ್ರೇಕ್​ ಫೇಲ್​: ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್

ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್​ ಫೇಲ್​ ಆಗಿ ಕಬ್ಬಿನ ಗದ್ದೆಗೆ ನುಗ್ಗಿದೆ. ಕೆಎಸ್​ಆರ್​ಟಿಸಿ ಬಸ್ ಸೋಮಾಪುರ ಗ್ರಾಮದಿಂದ...

ಮುಂದೆ ಓದಿ

ಯೋಧರಿಂದಲೇ ಧ್ವಜಾರೋಹಣ

ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ....

ಮುಂದೆ ಓದಿ

ಅತಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಾಡಿದ ತ್ರಿವರ್ಣಧ್ವಜ

ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...

ಮುಂದೆ ಓದಿ

Suvarna Soudha
ನಾಳೆ ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನ

ಬೆಳಗಾವಿ : ಕರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆ(ಸೋಮವಾರ)ಯಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿ.13 ರಿಂದ 23ರವರೆಗೆ ಅಧಿವೇಶನ...

ಮುಂದೆ ಓದಿ